ಸೋಮವಾರ, 26 ಅಕ್ಟೋಬರ್ 2026
Trending

Prajwal Revanna

Crime

Prajwal Revanna: ಅಪಹೃತ ಮಹಿಳೆಯಿಂದ ಇಂದು ಅಥವಾ ನಾಳೆ ನ್ಯಾಯಾಧೀಶರ ಎದುರು ಹೇಳಿಕೆ ದಾಖಲು; ಹೆಚ್ಚಿತು ಪ್ರಜ್ವಲ್‌ ಸಂಕಷ್ಟ

Prajwal Revanna: ಎಸ್‌ಐಟಿ ಅಧಿಕಾರಿಗಳಿಗೆ ತನ್ನ ಮೇಲೆ ಸಂಸದ ಪ್ರಜ್ವಲ್‌ ಎಸಗಿರುವ ಲೈಂಗಿಕ ದೌರ್ಜನ್ಯ ಕುರಿತು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. 

News

Prajwal Revanna: ಪ್ರಜ್ವಲ್ ರೇವಣ್ಣ ಹಾಸನದಿಂದ ಗೆದ್ದರೆ ಅಮಾನತು – BJP ಯಿಂದ ಬಿಗ್ ಸ್ಟೇಟ್ಮೆಂಟ್ !

Prajwal Revanna: ಹಾಸನದಿಂದ ಪ್ರಜ್ವಲ್ ರೇವಣ್ಣ ಈಗ ಗೆದ್ದರೆ, ಗೆದ್ದರೂ ಸೋತಂತೆ. ಹೌದು, ಪ್ರಜ್ವಲ್ ರೇವಣ್ಣ ಗೆದ್ದರೆ ನಾವು ಎನ್‌ಡಿಎ (NDA) ವತಿಯಿಂದ ಅಮಾನತು ಮಾಡ್ತೀವಿ ಎಂದು ಆರ್.‌ ಅಶೋಕ್‌ ಹೇಳಿದ್ದಾರೆ.

News

H D Revanna: ರೇವಣ್ಣ ಅವರೇ ಸಂತ್ರಸ್ತೆಯನ್ನು ಕಿಡ್ನಾಪ್ ಮಾಡಿಸಿದ್ದು – ಸ್ಪೋಟಕ ಸತ್ಯ ಬಿಚ್ಚಿಟ್ಟ A2 ಆರೋಪಿ !!

H D Revanna: ಅಶ್ಲೀಲ ವಿಡಿಯೋ ಹಾಗೂ ಕಿಡ್ನಾಪ್ ಕೇಸ್ ವಿಚಾರವಾಗಿ ನಿನ್ನೆ ಎಚ್ ಡಿ ರೇವಣ್ಣ(H D Revanna) ಅರೆಸ್ಟ್ ಆಗಿದ್ದಾರೆ. ಈ ಬೆನ್ನಲ್ಲೇ ಒಂದೊಂದೇ ಸ್ಪೋಟಕ ಮಾಹಿತಿಗಳು ಬಹಿರಂಗವಾಗುತ್ತಿದೆ.

News

HD Devegowda: ಕೂಡಲೇ ಬಂದು ಪೊಲೀಸರ ಮುಂದೆ ಶರಣಾಗುವಂತೆ ಮೊಮ್ಮಗನಿಗೆ ಹೆಚ್​​ಡಿಡಿ ಸೂಚನೆ !

HD Devegowda: ವಿದೇಶಗಳಲ್ಲಿ ಅಡಗಿಕೊಂಡಿರುವ ಪ್ರಜ್ವಲ್ ರೇವಣ್ಣ (Prajwal Revanna) ಭಾರತದಲ್ಲಿ ಪ್ರತ್ಯಕ್ಷವಾಗುವ ಕ್ಷಣ ಸನ್ಹಿಹಿತವಾಗಿದೆ. ತಮ್ಮ ಅಜ್ಜ ಮಾಜಿ ಪ್ರಧಾನಿ ಜೆಡಿಎಸ್ ಮುಖ್ಯಸ್ಥ ದೇವೇಗೌಡರ ಸೂಚನೆ ಮೇರೆಗೆ ಪ್ರಜ್ವಲ್ ರೇವಣ್ಣ ನಾಳೆ ಅಥವಾ ನಾಡಿದ್ದು ಬೆಂಗಳೂರಿಗೆ ಬರೋ ಸಾಧ್ಯತೆಯಿದೆ.

Crime

Prajwal Revanna: ಗನ್ ತೋರಿಸಿ ಜಿಲ್ಲಾ ಪಂಚಾಯ್ತಿ ಸದಸ್ಯೆ ಮೇಲೆ 3 ವರ್ಷ ಪ್ರಜ್ವಲ್ ನಿಂದ ಅತ್ಯಾಚಾರ – ದೂರು ದಾಖಲು !!

Prajwal Revanna: ಜಿಲ್ಲಾ ಪಂಚಾಯತ್ ಸದಸ್ಯೆಯೊಬ್ಬರು ತಮ್ಮ ಮೇಲೆ ಪ್ರಜ್ವಲ್ ರೇವಣ್ಣ(Prajwal Revanna) 3 ವರ್ಷ ಅತ್ಯಾಚಾರ ವೆಸಗಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ. 

News

DCM Shivakumar CD: ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರರ ಸಿಡಿ ತರ್ತಾರಾ ಡಿಕೆ ಶಿವಕುಮಾರ್ ?- ಬಿಜೆಪಿ ರಾಜು ಗೌಡ ಆಪಾದನೆ !

DCM Shivakumar CD: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರು ಪೆನ್ ಡ್ರೈವ್, ಸಿಡಿ ವಿಶ್ವವಿದ್ಯಾಲಯವನ್ನೇ ತೆರೆದಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ರಾಜು ಗೌಡ ವಾಗ್ದಾಳಿ ನಡೆಸಿದ್ದಾರೆ.

News

Prajwal Revanna: ರಾಜತಾಂತ್ರಿಕ ಪಾಸ್ ಪೋರ್ಟ್ ಮೂಲಕ ಜರ್ಮನಿಗೆ ಪ್ರಯಾಣ: ಪಾಸ್ ಪೋರ್ಟ್ ಗೆ ತಪಾಸಣೆ ಸೂಚಿಸಿರಲಿಲ್ಲ- ವಿದೇಶಾಂಗ ಸಚಿವಾಲಯ ವಕ್ತಾರ

Prajwal Revanna: ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್ ಮೂಲಕ ಜರ್ಮನಿಗೆ ಪ್ರಯಾಣಿಸಿದ್ದಾರೆ