News
ಪ್ರಶಾಂತ್ ಕಿಶೋರ್ ಗಿಂತ ಪತ್ನಿಯೇ ಹೆಚ್ಚು ಶ್ರೀಮಂತೆ
ಬಿಹಾರದ ಬಂಕಿಪುರ ಉಪಚುನಾವಣೆಯ ಅಭ್ಯರ್ಥಿಯಾಗಿರುವ ಪ್ರಶಾಂತ್ ಕಿಶೋರ್ ಅವರು ತಮ್ಮ ಚುನಾವಣಾ ಅಫಿಡವಿಟ್‌ನಲ್ಲಿ 96 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಘೋಷಿಸಿದ್ದಾರೆ. ಚುನಾವಣಾಧಿಕಾರಿಯ ಮುಂದೆ ಸಲ್ಲಿಸಿದ ಅಫಿಡವಿಟ್‌ನಲ್ಲಿ, ಕಿಶೋರ್ 22.19 ಕೋಟಿ ರೂ. ಮೌಲ್ಯದ ಚರಾಸ್ತಿ ಮತ್ತು 73.87…


