latest
ತಂದೆಯ ಹುಟ್ಟು ಹಬ್ಬದ ನೆನಪಿಗೆ ಆಸ್ಪತ್ರೆ ನಿರ್ಮಾಣಕ್ಕೆ ಸಹಾಯಧನ ನೀಡಿದ ನಿರ್ದೇಶಕ ಪ್ರಶಾಂತ್ ನೀಲ್
ಸ್ಯಾಂಡಲ್ ವುಡ್ ನ ಹೆಸರಾಂತ ನಿರ್ದೇಶಕ ಪ್ರಶಾಂತ್ ನೀಲ್, ಕೇವಲ ಸಿನಿಮಾಗಳಿಂದ ಮಾತ್ರ ಗಮನ ಸೆಳೆಯುತ್ತಿಲ್ಲ. ಅವರ ಸಮಾಜಮುಖಿ ಕೆಲಸಗಳು ಕೂಡ ಅವರನ್ನು ಗೌರವದಿಂದ ಕಾಣುವಂತೆ ಮಾಡುತ್ತಿವೆ. ಸಿನಿಮಾಗಳಿಂದ ಪ್ರಶಾಂತ್ ಫೇಮಸ್ ಆಗಿದ್ದರೂ, ಇದೀಗ ಅವರು ತಾವು ಹುಟ್ಟಿದ…

