4 ದಿನಗಳಿಂದ ನೂಪುರ್ ಶರ್ಮಾ ನಾಪತ್ತೆ !!
ಪ್ರವಾದಿ ಮೊಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ನೂಪುರ್ ಶರ್ಮಾ ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದರು. ಅವರು ವಿವಾದಿತ ಹೇಳಿಕೆಯ ವಿರುದ್ಧ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಪ್ರಕರಣ ದಾಖಲಾಗಿದೆ. ಆದರೆ ನೂಪುರ್ ಶರ್ಮಾ ಅವರನ್ನು ಪೊಲೀಸರು ಠಾಣೆಗೆ ಕರೆಸಲು ಪ್ರಯತ್ನಿಸುತ್ತಿದ್ದು,…




