ಪ್ರವೀಣ್ ನೆಟ್ಟಾರು ಹತ್ಯೆ : ಎನ್‌ಐಎ ಆರೋಪ ಪಟ್ಟಿಯಲ್ಲಿ ಬಹಿರಂಗಪಡಿಸಿದೆ ಆಘಾತಕಾರಿ ವಿಷಯ
ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಎನ್‌ಐಎ ಆರೋಪ ಪಟ್ಟಿಯನ್ನು ಬಹಿರಂಗಪಡಿಸಿದೆ. ಮಸೂದ್ ಹತ್ಯೆಗೆ ಸೇಡು ತೀರಿಸಿಕೊಳ್ಳಲು ಪಿಎಫ್‌ಐ ಈ ಹತ್ಯೆ ಯೋಜನೆ ಮಾಡಿತ್ತು. ಇದಕ್ಕಾಗಿ ಹಲವಾರು ದಿನಗಳಿಂದ ಪ್ಲ್ಯಾನ್ ಮಾಡಿ ನಾಲ್ವರನ್ನು ಟಾರ್ಗೆಟ್ ಮಾಡಲಾಗಿತ್ತು. ಕೊನೆಗೆ ಪ್ರವೀಣ್ ನೆಟ್ಟಾರು…









