ಸೋಮವಾರ, 26 ಅಕ್ಟೋಬರ್ 2026
Trending

Praveen nettar murder

ದಕ್ಷಿಣ ಕನ್ನಡ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಬೆಂಗಳೂರಿನಲ್ಲಿ ಇಬ್ಬರು ವಶಕ್ಕೆ

ಬಿಜೆಪಿ ಯುವ ಮುಖಂಡ ಬೆಳ್ಳಾರೆಯ ಪ್ರವೀಣ್​​ ನೆಟ್ಟಾರ್​​ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದಾಗಲೇ ಆರೋಪಿಗಳನ್ನು ವಶಪಡಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇದೀಗ ಮತ್ತೆ ಬೆಂಗಳೂರಿನಲ್ಲಿದ್ದ ಇಬ್ಬರು ಆರೋಪಿಗಳನ್ನು ಸುಳ್ಯ ಪೋಲಿಸರು ವಶಕ್ಕೆ ಪಡೆದಿದ್ದಾರೆ. ನಿನ್ನೆ ಬೆಳಗ್ಗೆ ಬೆಂಗಳೂರಿಗೆ ಪೋಲಿಸರ ತಂಡ…

ದಕ್ಷಿಣ ಕನ್ನಡ

ನಾವು ಕನ್ನಯ್ಶಾ ಆರೋಪಿಗಳನ್ನು 4 ಗಂಟೆಯಲ್ಲಿ ಹಿಡಿದಿದ್ದೇವೆ, ನಿಮಗೆ 48 ಸಾಕಾಗಿಲ್ಲ – ರಾಜಸ್ಥಾನ ಕಾಂಗ್ರೆಸ್ ಮುಖ್ಯಮಂತ್ರಿ ರಾಜ್ಯಕ್ಕೆ ಛೀಮಾರಿ !

ನವದೆಹಲಿ: ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮಾಹಿತಿ ಎಲ್ಲೆಡೆ ವ್ಯಾಪಕವಾಗಿ ಹರಡಿದ್ದು, ಎಲ್ಲರೂ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರೋಪಿಯನ್ನು ಇದುವರೆಗೂ ಜೈಲಿಗೆ ಕಳುಹಿಸಿದ ಕುರಿತು ರಾಜಸ್ಥಾನ ಮುಖ್ಯಮಂತ್ರಿ ಬೇಸರ ವ್ಯಕ್ತಪಡಿಸಿದ್ದಾರೆ. ಪ್ರವೀಣ್ ನೆಟ್ಟಾರೆ ಪ್ರಕರಣವನ್ನು…

latest

ಪ್ರಚೋದನಕಾರಿ ಹೇಳಿಕೆಯ ಹಿನ್ನೆಲೆ-ದಕ ಜಿಲ್ಲೆಯ 5 ತಾಲೂಕುಗಳಿಗೆ ಮುತಾಲಿಕ್ ಪ್ರವೇಶ ನಿಷೇಧ!!?

ಪುತ್ತೂರು: ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಬಳಿಕ ಜಿಲ್ಲೆಯ ಮೂರು ತಾಲೂಕುಗಳನ್ನು ಒಳಗೊಂಡಂತೆ ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿಗೊಳಿಸಲಾಗಿದ್ದು,ಸದ್ಯ ಜಿಲ್ಲೆಯ ಐದು ತಾಲೂಕುಗಳಿಗೆ ಶ್ರೀ ರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್…

ದಕ್ಷಿಣ ಕನ್ನಡ

ಪ್ರವೀಣ್ ಪತ್ನಿ ನೂತನಾಗೆ ಸರ್ಕಾರಿ ಉದ್ಯೋಗ ಕೊಡಿಸುವ ಭರವಸೆ ನೀಡಿದ ಬಿ.ವೈ. ವಿಜಯೇಂದ್ರ

ಸುಳ್ಯ: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದು, ಎಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿದೆ. ಇಂದು ಸಚಿವರು ಪ್ರವೀಣ್ ಮನೆಗೆ ಭೇಟಿ ನೀಡುತ್ತಿದ್ದಾರೆ. ಇಂದು ಮಧ್ಯಾಹ್ನ ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಿಜೆಪಿ ಯುವ ಮೋರ್ಚಾ ಜಿಲ್ಲಾ…

ದಕ್ಷಿಣ ಕನ್ನಡ

ಪ್ರವೀಣ್ ನೆಟ್ಟಾರು ಮನೆಗೆ ಬಿ.ವೈ.ವಿಜಯೇಂದ್ರ ಭೇಟಿ

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದು, ಎಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿದೆ. ಕುಟುಂಬಸ್ಥರ ಆಕ್ರಂದನದ ನಡುವೆಯೇ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ನಿನ್ನೆ ಸಂಜೆ ಸ್ವಗ್ರಾಮದಲ್ಲಿ ಪಂಚಭೂತಗಳಲ್ಲಿ ಲೀನವಾಗಿದ್ದಾರೆ. ಇದೀಗ ದುಷ್ಕರ್ಮಿಗಳಿಂದ…

ದಕ್ಷಿಣ ಕನ್ನಡ

ಹತ್ಯೆ ಹಿಂದಿನ ಎಲ್ಲಾ ಪಿತೂರಿಗಳ ಬಗ್ಗೆ ತನಿಖೆ : ಸಂಸದ ನಳಿನ್ ಕುಮಾರ್

ಮಂಗಳೂರು:ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್,‌ ಪ್ರವೀಣ್ ನೆಟ್ಟಾರೆ ಹತ್ಯೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಮತೀಯ ಶಕ್ತಿಗಳು ಶಿವಮೊಗ್ಗ ಹರ್ಷ ಕೊಲೆ, ಡಿಜೆ ಹಳ್ಳಿ. ಕೆಜೆ ಹಳ್ಳಿ ಗಲಭೆ, ಕಾರ್ಯಕರ್ತನ್ನು ಕೊಲೆ ಮಾಡುವ ಮೂಲಕ ದೇಶದಲ್ಲಿ ಭಯದ ವಾತಾವರಣ…

ದಕ್ಷಿಣ ಕನ್ನಡ

ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆ, ಬೆಳ್ತಂಗಡಿಯಲ್ಲೂ 144 ಸೆಕ್ಷನ್ ಜಾರಿ

ಪುತ್ತೂರು: ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಮೇಲೆ ದುಷ್ಕರ್ಮಿಗಳ ದಾಳಿಯಿಂದ ನಿನ್ನೆ ರಾತ್ರಿ ಸಾವನ್ನಪ್ಪಿದ್ದಾರೆ. ಇವರ ಸಾವಿನ ಬೆನ್ನಲ್ಲೇ ಸಂಘಟನೆಗಳಿಂದ ಪ್ರತಿಭಟನೆ ನಡೆದಿದ್ದು, ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಇದೀಗ ಪ್ರವೀಣ್ ನೆಟ್ಟಾರ್ ಇವರ ಮೃತ ದೇಹವನ್ನು ಪುತ್ತೂರು…

ದಕ್ಷಿಣ ಕನ್ನಡ

ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆ, ಪುತ್ತೂರಿನಲ್ಲಿ 144 ಸೆಕ್ಷನ್ ಜಾರಿ

ಪುತ್ತೂರು: ದುಷ್ಕರ್ಮಿಗಳ ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪ್ರವೀಣ್ ನೆಟ್ಟಾರು ಸಾವನ್ನಪ್ಪಿದ್ದಾರೆ. ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಪುತ್ತೂರಿನಲ್ಲಿ…