ಪ್ರವೀಣ್ ನೆಟ್ಟಾರ್ ಹತ್ಯೆ | ತಲೆಮರೆಸಿಕೊಂಡ ಆರೋಪಿಗಳ ಮಾಹಿತಿ ನೀಡುವವರಿಗೆ ತಲಾ 5 ಲಕ್ಷ ಘೋಷಣೆ !
ಮಂಗಳೂರು : ಪ್ರವೀಣ್ ನೆಟ್ಟಾರು ಹತ್ಯೆ ರಾಜ್ಯದಾದ್ಯಂತ ಸಂಚಲನ ಮೂಡಿಸಿದ ಘಟನೆ ಎಂದೇ ಹೇಳಬಹುದು. ಓರ್ವ ಹಿಂದೂ ಕಾರ್ಯಕರ್ತನನ್ನು ಬರ್ಬರವಾಗಿ ಹತ್ಯೆ ಮಾಡಿದ್ದು, ಎಲ್ಲಾ ಹಿಂದೂ ಕಾರ್ಯಕರ್ತರನ್ನು ಕೆರಳಿಸಿತ್ತು. ಅನಂತರ ನಡೆದ ಘಟನೆಗಳಿಂದ ರಾಜಕೀಯ ಧುರೀಣರು ಕೂಡಾ ಭಯಗೊಂಡಿದ್ದು…








