ಶನಿವಾರ, 24 ಅಕ್ಟೋಬರ್ 2026

Praveen nettare murder case

News

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ : ತಲೆಮರೆಸಿಕೊಂಡಿರುವ ಮೂವರ ಸುಳಿವು ನೀಡಿದವರಿಗೆ ಬಹುಮಾನ ಘೋಷಿಸಿದ ಎನ್.ಐ.ಎ.

Praveen Nettar  : ಬೆಳ್ಳಾರೆ ಸಮೀಪದ ಮಾಸ್ತಿಕಟ್ಟೆಯಲ್ಲಿ 2022ರ ಜು.26ರಂದು ನಡೆದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ ಮೂವರು ಆರೋಪಿಗಳ ಸುಳಿವು ನೀಡಿದವರಿಗೆ ಎರಡು ಲಕ್ಷ ರೂಪಾಯಿ ಘೋಷಣೆ ಮಾಡಿ ಬೆಂಗಳೂರು…

latest

ಪ್ರವೀಣ್ ನೆಟ್ಟಾರು ಹತ್ಯೆ : ಎನ್‌ಐಎ ಆರೋಪ ಪಟ್ಟಿಯಲ್ಲಿ ಬಹಿರಂಗಪಡಿಸಿದೆ ಆಘಾತಕಾರಿ ವಿಷಯ

ಪ್ರವೀಣ್‌ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಎನ್‌ಐಎ ಆರೋಪ ಪಟ್ಟಿಯನ್ನು ಬಹಿರಂಗಪಡಿಸಿದೆ. ಮಸೂದ್‌ ಹತ್ಯೆಗೆ ಸೇಡು ತೀರಿಸಿಕೊಳ್ಳಲು ಪಿಎಫ್‌ಐ ಈ ಹತ್ಯೆ ಯೋಜನೆ ಮಾಡಿತ್ತು. ಇದಕ್ಕಾಗಿ ಹಲವಾರು ದಿನಗಳಿಂದ ಪ್ಲ್ಯಾನ್‌ ಮಾಡಿ ನಾಲ್ವರನ್ನು ಟಾರ್ಗೆಟ್‌ ಮಾಡಲಾಗಿತ್ತು. ಕೊನೆಗೆ ಪ್ರವೀಣ್‌ ನೆಟ್ಟಾರು…

latest

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ : ಎನ್​ಐಎ ಚಾರ್ಜ್​ಶೀಟ್ ನಲ್ಲಿ ಸ್ಪೋಟಕ ಅಂಶ ಬಯಲು

ಕರಾವಳಿಯ ಜನರನ್ನು ಬೆಚ್ಚಿ ಬೀಳಿಸಿದ್ದ ಪ್ರವೀಣ್ ನೆಟ್ಟಾರು ಅವರ ಹತ್ಯೆ ಪ್ರಕರಣದ ಕುರಿತಂತೆ ಮಾಹಿತಿಯೊಂದು ಹೊರಬಿದ್ದಿದೆ. ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರ ಭೀಕರ ಹತ್ಯೆ ಪ್ರಕರಣದ ಕುರಿತಂತೆ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (NIA) ಅಧಿಕಾರಿಗಳು…

latest

ಪ್ರವೀಣ್ ನೆಟ್ಟಾರ್ ಹತ್ಯೆ | ತಲೆಮರೆಸಿಕೊಂಡ ಆರೋಪಿಗಳ ಮಾಹಿತಿ ನೀಡುವವರಿಗೆ ತಲಾ 5 ಲಕ್ಷ ಘೋಷಣೆ !

ಮಂಗಳೂರು : ಪ್ರವೀಣ್‌ ನೆಟ್ಟಾರು ಹತ್ಯೆ ರಾಜ್ಯದಾದ್ಯಂತ ಸಂಚಲನ ಮೂಡಿಸಿದ ಘಟನೆ ಎಂದೇ ಹೇಳಬಹುದು. ಓರ್ವ ಹಿಂದೂ ಕಾರ್ಯಕರ್ತನನ್ನು ಬರ್ಬರವಾಗಿ ಹತ್ಯೆ ಮಾಡಿದ್ದು, ಎಲ್ಲಾ ಹಿಂದೂ ಕಾರ್ಯಕರ್ತರನ್ನು ಕೆರಳಿಸಿತ್ತು. ಅನಂತರ ನಡೆದ ಘಟನೆಗಳಿಂದ ರಾಜಕೀಯ ಧುರೀಣರು ಕೂಡಾ ಭಯಗೊಂಡಿದ್ದು…

News

BREAKING NEWS : ಪ್ರವೀಣ್‌ ನೆಟ್ಟಾರು ನಡೆಸ್ತಿದ್ದ ಚಿಕನ್‌ ಸೆಂಟರ್‌ ಮತ್ತೆ ಓಪನ್‌, ಪುನಾರಂಭ ಮಾಡಿದ್ದು ಯಾರು ಗೊತ್ತಾ ?

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಜು.26ರಂದು ಹಂತಕರಿಂದ ಹತ್ಯೆಗೊಳಗಾದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಮಾಲಕತ್ವದ ಅಕ್ಷಯ ಚಿಕನ್ ಮತ್ತೆ ಸೆಂಟರ್ ಪುನರಾಂಭಗೊಳ್ಳುತ್ತಿದೆ. ಮಾಸ್ತಿಕಟ್ಟೆಯಲ್ಲಿರುವ ಈ ಅಂಗಡಿ ಬಿಜೆಪಿ ಹಾಗೂ ಹಿಂದೂ ಸಂಘಟನೆಯ ಸಕ್ರಿಯ ಕಾರ್ಯಕರ್ತ ಯತೀಶ್ ಮುರ್ಕೆತ್ತಿ…

ದಕ್ಷಿಣ ಕನ್ನಡ

ಪ್ರವೀಣ್ ನೆಟ್ಟಾರು ಹತ್ಯೆ : ಆರೋಪಿಗಳ ಸ್ಥಳ ಮಹಜರು

ಸುಳ್ಯ :ರಾಷ್ಟ್ರ ಮಟ್ಟದಲ್ಲಿ ಸಂಚಲನ ಸೃಷ್ಟಿಸಿದ್ದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮೂವರು ಪ್ರಮುಖ ಅರೋಪಿಗಳ ಬಂಧನವಾಗಿದೆ. ಹತ್ಯೆಯ ಪ್ರಮುಖ ಆರೋಪಿಗಳಾದ ಶಿಯಾಬ್,ರಿಯಾಜ್ ಬಶೀರ್ ರನ್ನು ಪೊಲೀಸರು ಕೊಲೆಯಾದ ಸ್ಥಳಕ್ಕೆ ಕರೆದುಕೊಂಡು ಬಂದು ಸ್ಥಳ ಮಹಜರು ಮಾಡಿದರು. ಪ್ರವೀಣ್…

ದಕ್ಷಿಣ ಕನ್ನಡ

Breaking | ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ : ಪ್ರಮುಖ ಆರೋಪಿಗಳು ಪೊಲೀಸ್ ಬಲೆಗೆ

ಮಂಗಳೂರು: ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪ್ರಮುಖ ಆರೋಪಿಗಳು ಪೊಲೀಸ್ ಬಲೆಗೆ ಬಿದ್ದಿದ್ದಾರೆ ಎಂದು ವರದಿಯಾಗಿದೆ. ಈ ಮೂಲಕ ಪ್ರವೀಣ್ ಹತ್ಯಾ ಪ್ರಕರಣದಲ್ಲಿ ಪೋಲೀಸರು ಮಹತ್ವದ ಸಾಧನೆ ತೋರಿಸಿದ್ದಾರೆ. ಮೂವರು…

ದಕ್ಷಿಣ ಕನ್ನಡ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಸಂಚು ರೂಪಿಸಿದ ಆರೋಪಿ ಕಬೀರ್ ಖಾಕಿ ಬಲೆಗೆ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 7ನೇ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಸುಳ್ಯದ ಜಟ್ಟಿಪಳ್ಳ ನಿವಾಸಿ ಅಬ್ದುಲ್ ಕಬೀರ್ (33) ಎಂದು ಗುರುತಿಸಲಾಗಿದೆ. ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ 7ನೇ ಆರೋಪಿಯ ಬಂಧನವಾಗಿದೆ. ಆರೋಪಿಯ ಬಂಧನದ…

ದಕ್ಷಿಣ ಕನ್ನಡ

ಬಾಲಿವುಡ್ ನಿರ್ಮಾಪಕನಿಂದ ಪ್ರವೀಣ್ ನೆಟ್ಟಾರ್ ಕುಟುಂಬಕ್ಕೆ ಆರ್ಥಿಕ ನೆರವು

ದೆಹಲಿ: ಕರಾವಳಿಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಇತ್ತೀಚೆಗೆ ದುಷ್ಕರ್ಮಿಗಳ ಭೀಕರ ದಾಳಿಯಿಂದ ಹತ್ಯೆಗೊಳಗಾದ ಪ್ರವೀಣ್ ನೆಟ್ಟಾರ್ ಅವರ ಕುಟುಂಬಕ್ಕೆ ಹಲವು ಮೂಲಗಳಿಂದ ಆಥಿ೯ಕ ನೆರವಿನ ಮಹಾಪೂರವೇ ಹರಿದು ಬರುತ್ತಿದೆ. ಇದೀಗ ಬಾಲಿವುಡ್ ನಿರ್ಮಾಪಕರಾದ ಮನೀಶ್ ಮುಂದ್ರಾ ರವರು ಸಹಾಯ…

ದಕ್ಷಿಣ ಕನ್ನಡ

ಬೆಳ್ಳಾರೆ ಠಾಣಾ ಮುಂಭಾಗ ಹತ್ಯೆ ಪ್ರಕರಣದ ಆರೋಪಿ ಶಫೀಕ್ ಪತ್ನಿಯ ಅಳಲು!! ನಿರಪರಾಧಿಗೆ ಅಪರಾಧಿ ಪಟ್ಟ ಎನ್ನುವ ಆಕ್ರೋಶ

ಮಂಗಳೂರು: ಯುವ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಇಬ್ಬರು ಆರೋಪಿಗಳನ್ನು ಈಗಾಗಲೇ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತರು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸವಣೂರು ನಿವಾಸಿ ಝಾಕೀರ್ ಮೊಹಮ್ಮದ್ ಹಾಗೂ ಸುಳ್ಯ…