ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಆರೋಪಿ ಝಾಕೀರ್ ಸವಣೂರುಗೆ ಜಾಮೀನು
ಬೆಳ್ಳಾರೆ: ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಝಾಕೀರ್ ಸವಣೂರುಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿರುವ ಕುರಿತು ವರದಿಯಾಗಿದೆ. ಪ್ರಕರಣದ 18ನೇ ಆರೋಪಿಯಾಗಿರುವ ಝಾಕೀರ್ ಸವಣೂರು (35), ಹತ್ಯೆಯ ಸಂಚಿನಲ್ಲಿ…









