ಶನಿವಾರ, 24 ಅಕ್ಟೋಬರ್ 2026

Praveen nettaru

ದಕ್ಷಿಣ ಕನ್ನಡ

ಪ್ರವೀಣ್ ನೆಟ್ಟಾರು ಮನೆಗೆ ಬೀದರ್ ಯುವಮೋರ್ಚಾ ತಂಡ ಭೇಟಿ : 2,25,600 ನೆರವು ಹಸ್ತಾಂತರ

ಬೆಳ್ಳಾರೆ:ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರವೀಣ್ ನೆಟ್ಟಾರು ಮನೆಗೆ ಬೀದರ್ ಯುವಮೋರ್ಚಾತಂಡ ಆ.7 ರಂದು ಭೇಟಿ ನೀಡಿಮನೆಯವರಿಗೆ ಸಾಂತ್ವನ ಹೇಳಿ 2,25,600 ಸಹಾಯಧನದ ಚೆಕ್ ವಿತರಿಸಿದರು. ಈ ಸಂದರ್ಭದಲ್ಲಿ ಬೀದರ್ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಚಂದ್ರಶೇಖರ್.ಬಿ ಪಾಟೀಲ್,ಕಾರ್ಯದರ್ಶಿ ಜನಾರ್ಧನ…

ದಕ್ಷಿಣ ಕನ್ನಡ

ಪ್ರವೀಣ್ ನೆಟ್ಟಾರು ಹತ್ಯೆ : ಬಂಧಿತ ಆರೋಪಿಗಳಾದ ನೌಫಾಲ್,ಆಬಿದ್ ಗೆ ನ್ಯಾಯಾಂಗ ಬಂಧನ

ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆಗಸ್ಟ್ 7 ರಂದು ಬಂಧನಕ್ಕೊಳಗಾಗಿದ್ದ ಮತ್ತಿಬ್ಬರು ಆರೋಪಿಗಳನ್ನು ಪುತ್ತೂರು ಡಿ ವೈ ಎಸ್ ಪಿ ಡಾ. ಪಿ ಗಾನಾ ಕುಮಾರ್ ಅವರ ನೇತೃತ್ವದಲ್ಲಿ ಸೋಮವಾರ ಸಂಜೆ…

ದಕ್ಷಿಣ ಕನ್ನಡ

ಪ್ರವೀಣ್ ನೆಟ್ಟಾರು ಹತ್ಯೆ : ಸುಳ್ಯ ಪಿಎಫ್‌ಐ ಕಚೇರಿಯಲ್ಲಿ ಮಹಜರು

ಸುಳ್ಯ : ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಕುರಿತು ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಈ ಹತ್ಯೆಗೆ ಸಂಬಂಧಿಸಿದಂತೆ ಸುಳ್ಯ ಪಿಎಫ್‌ಐ ಕಚೇರಿಯಲ್ಲಿ ಪೊಲೀಸರು ಮಹಜರು ಮಾಡಿದ್ದಾರೆ. ನಿನ್ನೆ ಬಂಧಿತರಾದ ಅಬೀದ್ ಮತ್ತು ನೌಫಾಲ್…

ದಕ್ಷಿಣ ಕನ್ನಡ

ಪ್ರವೀಣ್ ನೆಟ್ಟಾರು ಹತ್ಯೆ ತನಿಖೆಯನ್ನು ನಡೆಸುವಂತೆ ಎನ್.ಐ.ಎ.ಗೆ ಕೇಂದ್ರ ಗೃಹಸಚಿವಾಲಯ ಸೂಚನೆ

ನವದೆಹಲಿ : ರಾಜ್ಯಾದ್ಯಂತ ಸಂಚಲನ ಮೂಡಿಸಿದ ಬಿಜೆಪಿ ಯುವ ಮೋರ್ಚಾದ ಪದಾಧಿಕಾರಿ ಬೆಳ್ಳಾರೆ ನಿವಾಸಿ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ತನಿಖೆಯನ್ನು ಕರ್ನಾಟಕ ಸರಕಾರದ ಶಿಫಾರಸಿನ ಮೇರೆಗೆ ಕೇಂದ್ರ ಸರಕಾರದ ಗೃಹ ಸಚಿವಾಲಯವು ರಾಷ್ಟ್ರೀಯ ತನಿಖಾ ದಳ ವಹಿಸಿಕೊಳ್ಳುವಂತೆ…

ದಕ್ಷಿಣ ಕನ್ನಡ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ | ಇಬ್ಬರ ಬಂಧನ

ಸುಳ್ಯ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲೀಸರ ತನಿಖೆ ಚುರುಕುಗೊಂಡಿದೆ. ಇದೀಗ ಪ್ರವೀಣ್ ಹತ್ಯೆಗೆ ಸಂಚು ರೂಪಿಸಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಸದ್ದಾಂ ಮತ್ತು ಹ್ಯಾರಿಸ್ ಬಂಧಿತ ಪೊಲೀಸರು. ಆರೋಪಿಗಳನ್ನು ಬಂಧಿಸಲಾಗಿದೆ ಎನ್ನಲಾಗಿದೆ. ಬಂಧಿತ ಆರೋಪಿಗಳು ಸದ್ದಾಂ,…