ಭಾನುವಾರ, 25 ಅಕ್ಟೋಬರ್ 2026
Trending

Prayagraj

Crime

U P: ನಕಲಿ ಹೆಸರು ಹೇಳಿ, ಬಲವಂತದಿಂದ ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳುವಂತೆ ಆರೋಪ: ಮಹಿಳೆಯಿಂದ ದೂರು ದಾಖಲು

Uttar Pradesh: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಮಹಿಳೆಯೊಬ್ಬರು, ತನ್ನ ಗುರುತನ್ನು ಸುಳ್ಳು ಹೇಳುವ ಮೂಲಕ ತನ್ನನ್ನು ವಂಚಿಸಿ, ನಂತರ ಬೇರೆ ಧರ್ಮಕ್ಕೆ ಮತಾಂತರಗೊಳ್ಳಲು ನಿರಾಕರಿಸಿದ ಕಾರಣಕ್ಕೆ ತನ್ನ ಮೇಲೆ ಹಲ್ಲೆ ನಡೆಸಿ, ಬ್ಲ್ಯಾಕ್‌ಮೇಲ್ ಮಾಡಿದ ವ್ಯಕ್ತಿಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.

News

Maha Kumba Mela: ಮಹಾ ಕುಂಭಮೇಳದಲ್ಲಿ ಭಾಗವಹಿಸಿದ ಜನರ ಸಂಖ್ಯೆಯನ್ನು ಲೆಕ್ಕ ಹಾಕಿದ್ದು ಹೇಗೆ? 

Maha Kumba Mela: ಮಹಾ ಕುಂಭಮೇಳದ ವೇಳೆ ಪವಿತ್ರ ಸ್ನಾನ ಮಾಡಿದ 66.3 ಕೋಟಿ ಭಕ್ತರನ್ನು(Devotees)ಎಣಿಸಲು ಉತ್ತರ ಪ್ರದೇಶ ಸರ್ಕಾರವು(UP Govt) ಒಂದು ಸಂಯೋಜಿತ ಕೇಂದ್ರವನ್ನು ರಚಿಸಿತ್ತು ಎಂದು UP ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್(CM Yogi Adityanath) ಹೇಳಿದ್ದಾರೆ.

News

Mahakumbha: ಮೃತ್ಯುಕುಂಭವಲ್ಲ ಕುಂಭಮೇಳ, ʼಮೃತ್ಯುಂಜಯʼ ಕುಂಭ-ಯೋಗಿ ಆದಿತ್ಯನಾಥ್‌!

Mahakumba: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಹೊಸದಿಲ್ಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ, 'ಮಹಾಕುಂಭದಲ್ಲಿ 40 ರಿಂದ 50 ಕೋಟಿ ಜನ ಭಾಗಿಯಾಗಬಹುದು ಎಂದು ಹೇಳಿದ್ದೆ. ಆದರೆ ನಕಾರಾತ್ಮಕ ಹೇಳಿಕೆಗಳು ಮಹಾಕುಂಭದ ಸಮಯದಲ್ಲಿ ಹೆಚ್ಚಾದ ಕಾರಣ ಅವರಿಗೆ ಜನರೇ ಬುದ್ಧಿ ಕಲಿಸಿದ್ದಾರೆ.

News

Kumbamela : ಕುಂಭಮೇಳದಿಂದ ಕೋಟ್ಯಾಧಿಪತಿಯಾದ ದೋಣಿ ನಡೆಸುವಾತ – 45 ದಿನಗಳಲ್ಲಿ ಗಳಿಸಿದ ಹಣ ಕೇಳಿದ್ರೆ ಶಾಕ್ ಆಗ್ತೀರಾ

Kumbamela: ವಿಶ್ವದ ಅತಿ ದೊಡ್ಡ ಧಾರ್ಮಿಕ ಉತ್ಸವ 144 ವರ್ಷಕ್ಕೊಮ್ಮೆ ಸಂಭವಿಸುವ ಮಹಾಕುಂಭ ಮೇಳಕ್ಕೆ ಸಾಕ್ಷಿಯಾದ ಪ್ರಯಾಗ್​ರಾಜ್​ಗೆ ದೇಶ-ವಿದೇಶಗಳಿಂದ ಬಂದ 63ಕೋಟಿಗೂ ಅಧಿಕ ಭಕ್ತಾಧಿಗಳು ಆಗಮಿಸಿ, ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ್ದಾರೆ.

News

Lucknow: ಮದುವೆಯಾಗಿ 2 ದಿನದಲ್ಲೇ ಮಗು ಹೆತ್ತ ವಧು!

Lucknow: ಮದುವೆಯಾಗಿ ಕೇವಲ ಎರಡೇ ದಿನದಲ್ಲಿ ಮಹಿಳೆಯೊಬ್ಬರು ಮಗುವಿಗೆ ಜನ್ಮ ನೀಡಿದ್ದು, ಮಗುವಿನ ತಂದೆ ಯಾರು ಎಂದು ಎರಡೂ ಕುಟುಂಬಸ್ಥರ ನಡುವೆ ವಾಗ್ಯುದ್ದಕ್ಕೆ ಕಾರಣವಾಗಿದೆ. ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ಈ ಘಟನೆ ನಡೆದಿದೆ.

News

Kumbamela : ಮಹಾ ಕುಂಭಮೇಳಕ್ಕೆ ವೈಭವದ ತೆರೆ – ಮುಂದಿನ ಕುಂಭಮೇಳ ಎಲ್ಲಿ ನಡೆಯುತ್ತೆ? ಯಾವಾಗ?

Kumbamela: ವಿಶ್ವದ ಅತಿ ದೊಡ್ಡ ಧಾರ್ಮಿಕ ಉತ್ಸವ 144 ವರ್ಷಕ್ಕೊಮ್ಮೆ ಸಂಭವಿಸುವ ಮಹಾಕುಂಭ ಮೇಳಕ್ಕೆ ಸಾಕ್ಷಿಯಾದ ಪ್ರಯಾಗ್​ರಾಜ್​ಗೆ ದೇಶ-ವಿದೇಶಗಳಿಂದ ಬಂದ 63ಕೋಟಿಗೂ ಅಧಿಕ ಭಕ್ತಾಧಿಗಳು ಆಗಮಿಸಿ, ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ್ದಾರೆ. ಜನವರಿ 13ರಿಂದ ಶುರುವಾದ ಮಹಾಕುಂಭ…

News

Uttar pradesh: ಇಂದು ಮಹಾಕುಂಭಮೇಳ ಅಂತ್ಯ: ಹೊಸ ದಾಖಲೆ ನಿರ್ಮಿಸಿದ ಅಮೃತಸ್ನಾನ

Uttar pradesh: 144 ವರ್ಷಗಳಿಗೊಮ್ಮೆ ನಡೆಯುವ ವಿಶ್ವದ ಅತಿದೊಡ್ಡ ಧಾರ್ಮಿಕ ಸಮಾವೇಶ ಮಹಾ ಕುಂಭಮೇಳ ಇಂದು ಅಂತ್ಯವಾಗಲಿದೆ. ಹಲವು ಅಡೆತಡೆಗಳ ನಡುವೆಯೂ ಮಹಾ ಕುಂಭಮೇಳ ಹೊಸ ದಾಖಲೆ ನಿರ್ಮಿಸಿದೆ.

News

Mahakumbh Mela: ಕುಂಭಮೇಳಕ್ಕೆ ಟಿಕೆಟ್‌ ಬುಕ್‌; ಅರ್ಚಕರಿಗೆ ಲಕ್ಷಗಟ್ಟಲೆ ಹಣ ವಂಚನೆ

Mahakumbh Mela: ಮಹಾಕುಂಭಮೇಳಕ್ಕೆ ತೆರಳಲು ಟೆಕೆಟ್‌ ಬುಕ್‌ ಮಾಡುವುದಾಗಿ ಅರ್ಚಕರೊಬ್ಬರಿಗೆ ವಂಚನೆ ಮಾಡಿರುವ ಪ್ರಕರಣವೊಂದು ಬೆಂಗಳೂರಿನಲ್ಲಿ ನಡೆದಿದೆ.

News

New Delhi: ಗಂಗಾ ನೀರು ಸ್ನಾನಕ್ಕೆ ಯೋಗ್ಯ- ಪದ್ಮಶ್ರೀ ಪುರಸ್ಕೃತ ವಿಜ್ಞಾನಿ ಡಾ.ಅಜಯ್‌ ಸೋಂಕರ್ ‌

New Delhi: ಮಹಾಕುಂಭ ಮೇಳದ ತ್ರಿವೇಣಿ ಸಂಗಮದ ನೀರಿನ ಶುದ್ಧತೆ ಕುರಿತು ಪದ್ಮಶ್ರೀ ಪುರಸ್ಕೃತ ವಿಜ್ಞಾನಿ ಡಾ.ಅಜಯ್‌ ಸೋಂಕರ್‌ ಪ್ರತಿಕ್ರಿಯೆ ನೀಡಿದ್ದಾರೆ.