ಶನಿವಾರ, 24 ಅಕ್ಟೋಬರ್ 2026

pre university education department

News

ಪದವಿಪೂರ್ವ ಕಾಲೇಜುಗಳಲ್ಲಿ ಮೊಬೈಲ್‌ ಬಳಕೆ ನಿಷೇಧ?

ಬೆಂಗಳೂರು: ಕರ್ನಾಟಕ ಪದವಿಪೂರ್ಣ ಶಿಕ್ಷಣ ಇಲಾಖೆಯು, ರಾಜ್ಯದ ಪದವಿಪೂರ್ವ ಕಾಲೇಜುಗಳಲ್ಲಿ ಮೊಬೈಲ್‌ ಬಳಕೆಯನ್ನು ಸಂಪೂರ್ಣ ನಿಷೇಧ ಮಾಡಲು ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಮೂಲಕ ಇಲಾಖೆಯು ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಈ ಕ್ರಮವು ಜ.27…