HMPV Virus : ಭಾರತಕ್ಕೂ ಲಗ್ಗೆ ಇಟ್ಟ HMPV ಪ್ರಕರಣ; ಯಾರಿಗೆ ಇದು ಅಪಾಯ? ಏನು ಮಾಡಬೇಕು? ಮಾಡಬಾರದು?
HMPV Virus : ಚೀನಾದಲ್ಲಿ ಹರಡಿರುವ ಹ್ಯೂಮನ್ ಮೆಟಾಪ್ನ್ಯೂಮೋವೈರಸ್ (ಎಚ್ಎಂಪಿವಿ) ಇದೀಗ ಭಾರತಕ್ಕೂ ಕಾಲಿಟ್ಟಿದೆ.
HMPV Virus : ಚೀನಾದಲ್ಲಿ ಹರಡಿರುವ ಹ್ಯೂಮನ್ ಮೆಟಾಪ್ನ್ಯೂಮೋವೈರಸ್ (ಎಚ್ಎಂಪಿವಿ) ಇದೀಗ ಭಾರತಕ್ಕೂ ಕಾಲಿಟ್ಟಿದೆ.
ನವದೆಹಲಿ : ಭಾರತ್ ಬಯೋಟೆಕ್ನ ಮೂಗಿನ ಲಸಿಕೆಗೆ ಖಾಸಗಿ ಆಸ್ಪತ್ರೆಗಳಲ್ಲಿ ₹ 800 ಮತ್ತು ತೆರಿಗೆ ವಿಧಿಸಲಾಗುವುದು ಮತ್ತು ಸ್ಲಾಟ್ಗಳನ್ನು ಈಗ ಕೋವಿನ್ ಪೋರ್ಟಲ್ನಲ್ಲಿ ಕಾಯ್ದಿರಿಸಬಹುದು ಎಂದು ಫಾರ್ಮಾಸ್ಯುಟಿಕಲ್ ಮೇಜರ್ ಘೋಷಿಸಿದೆ. ಮೂಗಿನ ಲಸಿಕೆಯಾದ ಐಎನ್ಸಿಒವಿಎಸಿ ಜನವರಿ ನಾಲ್ಕನೇ…
ರಾಜ್ಯದ ಹೆಚ್ಚಿನ ಕಡೆಗಳಲ್ಲಿ ಹವಾಮಾನ (Weather) ವೈಪರಿತ್ಯ ಉಂಟಾಗುತ್ತಿರುವ ಹಿನ್ನೆಲೆ ಜನಸಾಮಾನ್ಯರ ದಿನನಿತ್ಯದ ಕೆಲಸ ಕಾರ್ಯಗಳಿಗೆ ಅಡಚಣೆ ಉಂಟಾಗುತ್ತಿದೆ. ಚಳಿಯ (Cold) ಜೊತೆಗೆ ತುಂತುರು ಮಳೆಯಿಂದ ಹೆಚ್ಚಿನವರ ಆರೋಗ್ಯದ ಮೇಲೆ ಪ್ರಭಾವ ಬೀರಿದ್ದು, ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬರುತ್ತಿದೆ.…
ಕೋರೋನಾ ಮಹಾಮಾರಿಯ ಅಟ್ಟಹಾಸ ಕೊಂಚ ತಗ್ಗಿದೆ ಎಂಬ ನಿಟ್ಟುಸಿರು ಬಿಡುತ್ತಿದ್ದ ಜನತೆಗೆ ಸಂಕಷ್ಟ ಎದುರಾಗುವ ಸಾಧ್ಯತೆ ದಟ್ಟವಾಗಿದೆ. ಮತ್ತೊಮ್ಮೆ ಕೋರೋನಾ ತಾಂಡವವಾಡುವ ಲಕ್ಷಣಗಳು ಕಂಡು ಬರುತ್ತಿರುವ ಹಿನ್ನೆಲೆ ಸರ್ಕಾರ ಮುಂಜಾಗ್ರತ ಕ್ರಮ ಕೈಗೊಳ್ಳಲು ಮುಂದಾಗಿದೆ. ಚೀನಾ ಸೇರಿದಂತೆ ಹಲವು…
ಹೊರ ರಾಜ್ಯದಲ್ಲಿ ಕೋವಿಡ್ ಹೆಚ್ಚಳ ಹಿನ್ನೆಲೆಯಲ್ಲಿ ಕೇಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಕೋವಿಡ್ ಮಾರ್ಗಸೂಚಿ ಪ್ರಕಟಿಸಲಾಗಿದೆ. ಹೊಸವರ್ಷಾಚರಣೆ ಹಿನ್ನೆಲೆ ಬೆಂಗಳೂರಿಗೆ ಏರ್‌ಪೋರ್ಟ್‌ಗೆ ಬರುವವರು ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಆ ನಿಟ್ಟಿನಲ್ಲಿ ವಿಮಾನ ನಿಲ್ದಾಣಕ್ಕೆ ಬರುವ ಎಲ್ಲಾ ಪ್ರಯಾಣಿಕರಿಗೆ…
ಕೋರೋನಾ ಮಹಾಮಾರಿಯ ಅಟ್ಟಹಾಸ ಕೊಂಚ ತಗ್ಗಿದೆ ಎಂಬ ನಿಟ್ಟುಸಿರು ಬಿಡುತ್ತಿದ್ದ ಜನತೆಗೆ ಸಂಕಷ್ಟ ಎದುರಾಗುವ ಸಾಧ್ಯತೆ ದಟ್ಟವಾಗಿದೆ. ಮತ್ತೊಮ್ಮೆ ಕೋರೋನಾ ತಾಂಡವ ವಾಡುವ ಲಕ್ಷಣಗಳು ಕಂಡು ಬರುತ್ತಿರುವ ಹಿನ್ನೆಲೆ ಸರ್ಕಾರ ಮುಂಜಾಗ್ರತ ಕ್ರಮ ಕೈಗೊಳ್ಳಲು ಮುಂದಾಗಿದೆ. ಚೀನಾ ಸೇರಿದಂತೆ…
ಕೋರೋನಾ ಮಹಾಮಾರಿಯ ಅಟ್ಟಹಾಸ ಕೊಂಚ ತಗ್ಗಿದೆ ಎಂಬ ನಿಟ್ಟುಸಿರು ಬಿಡುತ್ತಿದ್ದ ಜನತೆಗೆ ಸಂಕಷ್ಟ ಎದುರಾಗುವ ಸಾಧ್ಯತೆ ದಟ್ಟವಾಗಿದೆ. ಹೌದು!!.ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಕೋವಿಡ್ ಟೆಸ್ಟ್ ಕಡ್ಡಾಯವಾಗುವ ಸಾಧ್ಯತೆ ಎದುರಾಗಿದ್ದು, ಹೊಸ ವರ್ಷಾಚರಣೆಗೆ ಬ್ರೇಕ್ ಬೀಳಲಿದೆಯೇ ಎಂಬ ಪ್ರಶ್ನೆ ಸಹಜವಾಗಿ ಕಾಡುತ್ತಿದೆ.…
ಮೊಬೈಲ್ ಎಂಬ ಸಾಧನ ಇಂದು ಎಲ್ಲರ ಅವಿಭಾಜ್ಯ ಭಾಗವಾಗಿದೆ. ಹಾಗಾಗಿ, ಸ್ಮಾರ್ಟ್ ಫೋನ್ ಬಳಕೆ ಮಾಡದೇ ಇರುವವರೇ ವಿರಳ ಎಂದರೂ ತಪ್ಪಾಗಲಾರದು. ಆದರೆ, ನಾವು ಬಳಸುವ ಸ್ಮಾರ್ಟ್ ಫೋನ್ ನಲ್ಲಿ ಆ್ಯಪ್ ಡೌನ್ಲೋಡ್ ಮಾಡುವ ಎಚ್ಚರ ವಹಿಸುವುದು ಅಗತ್ಯವಾಗಿದ್ದು,…
ಕಳೆದೆರಡು ದಿನಗಳಿಂದ ಎಲ್ಲೆಡೆ ಮಳೆರಾಯ ದರ್ಶನ ಕೊಟ್ಟು ಇಳೆಗೆ ತಂಪು ನೀಡಿದರೆ ಮತ್ತೆ ಕೆಲವೆಡೆ ರಸ್ತೆಗಳಲ್ಲಿ ಯತ್ತೇಚವಾಗಿ ನೀರು ಹರಿದು ರಸ್ತೆಗಳು ಬ್ಲಾಕ್ ಆದ ಘಟನೆಯೂ ಕೂಡ ನಡೆದಿದೆ. ಇನ್ನೇನು ಮುಂಗಾರು (Monsoon) ಅಬ್ಬರ ಕಡಿಮೆಯಾಗುತ್ತಿದ್ದು, ಮುಂಗಾರು ಮಳೆ…
ಪ್ರಪಂಚದ ಎಲ್ಲೆಡೆ ಸಾವಿರಾರು ಮಂದಿ ಹೃದ್ರೋಗದಂತಹ ಮಾರಣಾಂತಿಕ ರೋಗಗಳಿಗೆ ಬಲಿಯಾಗುತ್ತಿದ್ದಾರೆ. ಹಾಗೂ ಇದರಿಂದ ಉಂಟಾಗುವ ಸಾವುಗಳ ಸಂಖ್ಯೆಯೂ ಇತ್ತೀಚೆಗೆ ಹೆಚ್ಚುತ್ತಿದೆ. ಮನುಷ್ಯನಿಗೆ ವಯಸ್ಸು ಹೆಚ್ಚಾದಂತೆ ಹೃದ್ರೋಗದ ಅಪಾಯವೂ ಹೆಚ್ಚಾಗುತ್ತದೆ.ವಿಶೇಷವಾಗಿ ಅನಾರೋಗ್ಯಕರ ಜೀವನಶೈಲಿ ಬದಲಾಗುವುದು ಇದಕ್ಕೆ ಮುಖ್ಯ ಕಾರಣವಾಗಿದೆ. ನಮ್ಮಲ್ಲಿ…