ರಾಜ್ಯ ಸರಕಾರದಿಂದ ʼಗರ್ಭಿಣಿ ಮಹಿಳೆಯರಿಗೆ ಸಿಹಿ ಸುದ್ದಿʼ
ಬೆಂಗಳೂರು: ನೋಂದಾಯಿತ ಮಹಿಳಾ ಫಲಾನುಭವಿಯ ಮೊದಲ ಎರಡು ಹೆರಿಗೆಗೆ ಕಾರ್ಮಿಕ ಇಲಾಖೆಯಿಂದ ಸಹಾಯಧನ ನೀಡಲಾಗುತ್ತಿದ್ದು, ಅರ್ಹರು ಇದರ ಪ್ರಯೋಜನೆ ಪಡೆಯಬಹುದಾಗಿದೆ. ಈಗಾಗಲೇ ನೋಂದಾಯಿತ ಮಹಿಳಾ ಕಾರ್ಮಿಕಳಿಗೆ ಎರಡು ಮಕ್ಕಳಿದ್ದರೆ ಈ ಸೌಲಭ್ಯವನ್ನು ಪಡೆಯಲು ಅವಕಾಶವಿಲ್ಲ. ನೋಂದಾಯಿತ ಮಹಿಳಾ ಫಲಾನುಭವಿಯ…









