Karnataka State Politics Updates
ದ್ವಿಗುಣ ಮತಗಳ ಅಂತರದಿಂದ ಶಿಖರ ಏರಿ ನಿಂತ ನಮ್ಮ ಹೆಮ್ಮೆಯ ಆದಿವಾಸಿ ಅಮ್ಮ ದ್ರೌಪದಿ ಮುರ್ಮ
ರಾಷ್ಟ್ರಪತಿ ಚುನಾವಣೆ ಸೋಮವಾರ ನಡೆದಿದ್ದು, ಎನ್‌ಡಿಎ ಅಭ್ಯರ್ಥಿ ದೌಪದಿ ಮುರ್ಮು ಅವರು ಭರ್ಜರಿ ಗೆಲುವು ಕಂಡಿದ್ದಾರೆ. ಇಂದು ಬೆಳಿಗ್ಗೆ 11 ಕ್ಕೆ ಸಂಸತ್ ಭವನದ 63ನೇ ಕೊಠಡಿಯಲ್ಲಿ ಮುಖ್ಯ ಚುನಾವಣಾ ಅಧಿಕಾರಿ ಹಾಗೂ ರಾಜ್ಯಸಭೆಯ ಪ್ರಧಾನ ಕಾರ್ಯದರ್ಶಿಯೂ ಆಗಿರುವ…

