ಮಂಗಳೂರು ಪ್ರೆಸ್ ಕ್ಲಬ್ : ರಾಷ್ಟ್ರೀಯ ಪತ್ರಿಕಾ ದಿನಾಚರಣೆ

ಮಂಗಳೂರು: ಪತ್ರಕರ್ತರಾಗಿ ಕಚೇರಿಯಲ್ಲಿ ಕೆಲಸ ಮಾಡುವ ಸಂದರ್ಭ ಸಮಯ, ಕೆಲಸದ ಒತ್ತಡವನ್ನು ನೋಡದೆ ಕಾರ್ಯ ನಿರ್ವಹಿಸಬೇಕಾಗಿದೆ. ಈ ಕಾರಣದಿಂದ 20 -20 ಕ್ರಿಕೆಟ್ ತಂಡದಂತೆ ಪತ್ರಿಕೋದ್ಯಮ ಕ್ಷೇತ್ರದಲ್ಲಿಯೂ ಈಗ ಆಲ್‌ರೌಂಡರ್‌ಗಳ ಅಗತ್ಯವಿದೆ ಎಂದು ಹಿರಿಯ ಪತ್ರಕರ್ತ, ವಿಜಯ ಕರ್ನಾಟಕ ಪತ್ರಿಕೆಯ ಸಹಾಯಕ ಸಂಪಾದಕ ಕೃಷ್ಣ ಭಟ್ ಅಳದಂಗಡಿ ಹೇಳಿದರು.ನಗರದ ಪ್ರೆಸ್‌ಕ್ಲಬ್‌ನಲ್ಲಿ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್‌ಕ್ಲಬ್ ಹಾಗೂ ಪತ್ರಿಕಾ ಭವನ ಟ್ರಸ್ಟ್ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ‘ಮಾಧ್ಯಮಗಳ ಮುಂದಿರುವ ಸವಾಲು’ …

ಮಂಗಳೂರು ಪ್ರೆಸ್ ಕ್ಲಬ್ : ರಾಷ್ಟ್ರೀಯ ಪತ್ರಿಕಾ ದಿನಾಚರಣೆ Read More »