ದೇವಸ್ಥಾನದ ಗರ್ಭಗುಡಿಯಲ್ಲಿ ಅರ್ಚಕನಿಂದ ಬಾಲಕಿಗೆ ಲೈಂಗಿಕ ದೌರ್ಜನ್ಯ – ಆಘಾತಕಾರಿ ವಿಡಿಯೋ ವೈರಲ್
ದೇವಸ್ಥಾನದ ಗರ್ಭಗುಡಿಯಲ್ಲೇ ದೇವರ ಅರ್ಚಕನೊಬ್ಬ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಹೈದರಾಬಾದ್‌ನ ರಾಮಚಂದ್ರಾಪುರಂ ವ್ಯಾಪ್ತಿಯಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸ್ಥಳೀಯರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ರಾಮಚಂದ್ರಾಪುರಂನ ಸ್ಥಳೀಯ…







