News
Pejavara shri: ಪ್ರಧಾನಿ ಮೋದಿ ಕೆಲಸಗಳ ಬಗ್ಗೆ ನನಗೆ ತೃಪ್ತಿ ಇಲ್ಲ….!! ಪೇಜಾವರ ಶ್ರೀಗಳಿಂದ ಅಚ್ಚರಿ ಹೇಳಿಕೆ
Pejavara shri: ‘ಪ್ರಧಾನಿ ಮೋದಿ ಮಾಡಿರುವ ಕೆಲಸಗಳ ಬಗ್ಗೆ ನನಗೆ ಸಂತೋಷವಿದೆ, ಆದರೆ ತೃಪ್ತಿ ಇಲ್ಲ’ ಎಂದು ಉಡುಪಿಯ ಪೇಜಾವರ ಮಠದ ಶ್ರೀಗಳು ಅಚ್ಚರಿ ಸ್ಟೇಟ್ಮೆಂಟ್ ನೀಡಿದ್ದಾರೆ. ಹೌದು, ಖಾಸಗಿ ವಾಹಿನಿಯೊಂದರಲ್ಲಿ ಪ್ರತೀ ವಾರಾಂತ್ಯ ವಿಶೇಷ ಅತಿಥಿಗಳನ್ನು…

