ಮತ್ತೊಂದು ಖಾಸಗಿ ಬಸ್ ಅಗ್ನಿ ಅವಘಡ: ಹೊತ್ತಿ ಉರಿದ ಬಸ್, ತಪ್ಪಿದ ಭಾರೀ ಅನಾಹುತ
ನೆಲಮಂಗಲ: ಬೆಂಗಳೂರಿನಿಂದ ಕಲಬುರಗಿಗೆ ಹೊರಟಿದ್ದ ಖಾಸಗಿ ಬಸ್‌ವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಸ್ ಬೆಂಕಿಗೆ ಅಹುತಿಯಾಗಿರುವ ಘಟನೆ ನಡೆದಿದೆ. ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರ ಹನುಮಂತಪುರ ಗೇಟ್ ಬಳಿ ಸಂಜನಾ ಟ್ರಾವೆಲ್ಸ್‌ಗೆ ಸೇರಿದ ಖಾಸಗಿ ಬಸ್‌ಗೆ…










