ಮಂಗಳೂರು ಖಾಸಗಿ ಕಾಲೇಜಲ್ಲಿ ರ್ಯಾಗಿಂಗ್ – ವಿದ್ಯಾರ್ಥಿಗಳ ಬಟ್ಟೆ ಬಿಚ್ಚಿಸಿ ಥಳಿತ, FIR ದಾಖಲು
ಮಂಗಳೂರಿನ ಪಾಂಡೇಶ್ವರದಲ್ಲಿರುವ ಶ್ರೀನಿವಾಸ ವಿಶ್ವವಿದ್ಯಾಲಯದ ಬಿಬಿಎ ಪೋರ್ಟ್ ಶಿಪ್ಪಿಂಗ್ ಲಾಜಿಸ್ಟಿಕ್ಸ್ ವಿಭಾಗದ ವಿದ್ಯಾರ್ಥಿಗಳು ಹಾಗೂ ಅವರ ಸ್ನೇಹಿತರ ಮೇಲೆ ಹಿರಿಯ ವಿದ್ಯಾರ್ಥಿಗಳ ಗುಂಪೊಂದು ಅಮಾನುಷವಾಗಿ ರ‍್ಯಾಗಿಂಗ್ ನಡೆಸಿ, ಕೊಲೆ ಬೆದರಿಕೆಯೊಡ್ಡಿರುವ ಘಟನೆ ಬೆಳಕಿಗೆ ಬಂದಿದೆ. ಕೇರಳದ ತ್ರಿಶೂರ್ ಮೂಲದ…




