ಸೋಮವಾರ, 26 ಅಕ್ಟೋಬರ್ 2026
Trending

Priyank Kharge

News

Siddaramaiah: ಪ್ರಿಯಾಂಕ್‌ ಖರ್ಗೆ RSS ಬ್ಯಾನ್‌ ಪತ್ರ ಬೆನ್ನಲ್ಲೇ ಸಿಎಂ ಮಹತ್ವದ ಸೂಚನೆ

Siddaramaiah: ಸರಕಾರಿ ಸ್ಥಳ, ಮುಜುರಾಯಿ ದೇವಸ್ಥಾನಗಳಲ್ಲಿ ಆರ್‌ಎಸ್‌ಎಸ್‌ನ ಎಲ್ಲಾ ಚಟುವಟಿಕೆಗಳನ್ನು ರದ್ದು ಮಾಡುವಂತೆ ಐಟಿ ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದಾರೆ.

News

‘ಗಬ್ಬರ್ ಸಿಂಗ್’ ದರೋಡೆ ಕಡಿಮೆ ಮಾಡಿದ್ದಾನೆ, ಅದಕ್ಕಾಗಿ GST ಉತ್ಸವ: ಪ್ರಿಯಾಂಕ್ ಖರ್ಗೆ

Bengaluru: "ಇದೀಗ ಗಬ್ಬರ್ ಸಿಂಗ್ ದರೋಡೆ ಪ್ರಮಾಣವನ್ನು ಕಡಿಮೆ ಮಾಡಿದ್ದಾನೆ, ಇದಕ್ಕಾಗಿ ಎಲ್ಲರೂ ಜಿಎಸ್ ಟಿ ಉಳಿತಾಯ ಉತ್ಸವ ಆಚರಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ" ಸೋಮವಾರ ಪ್ರಧಾನಿ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

News

Priyank Kharge: ಧರ್ಮಸ್ಥಳ ಪ್ರಕರಣ – ಇದು RSS ವಿರುದ್ಧ RSS ಹೋರಾಟ : ಪ್ರಿಯಾಂಕ್ ಖರ್ಗೆ!!

Priyank Kharge: ಧರ್ಮಸ್ಥಳದಲ್ಲಿ ಧರ್ಮ ಸಂರಕ್ಷಣೆ ಯಾತ್ರೆಯನ್ನು ಹಮ್ಮಿಕೊಂಡಿರುವ ಬಿಜೆಪಿ ನಾಯಕರನ್ನು ಸಚಿವ ಪ್ರಿಯಾಂಕ ಖರ್ಗೆ ಅವರು ಟೀಕಿಸಿದ್ದು, ಧರ್ಮಸ್ಥಳ ಪ್ರಕರಣದಲ್ಲಿ ಹೋರಾಟ ನಡೆಸುತ್ತಿರುವ ಗಿರೀಶ್‌ ಮಟ್ಟಣ್ಣವರ್‌ ಮತ್ತು ಮಹೇಶ್‌ ಶೆಟ್ಟಿ ತಿಮರೋಡಿ ಅವರು ಸಂಘಪರಿವಾರದ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ಟರ ಬಣದವರಲ್ಲವೇ

News

Election: ರಾಹುಲ್‌ ಗಾಂಧಿ ಬಿಡುಗಡೆ ಮಾಡಿರುವ ಮತ ಕಳ್ಳತನ ದಾಖಲೆ ಸುಳ್ಳಾದಲ್ಲಿ ರಾಜಕೀಯ ನಿವೃತ್ತಿ ನೀಡುತ್ತೇನೆಂದು ಪ್ರಿಯಾಂಕ್ ಖರ್ಗೆ ಸವಾಲು

Election: ಕಳೆದ ಸಾಲಿನ ಲೋಕಸಭಾ ಚುನಾವಣೆಯಲ್ಲಿ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನ ನಡೆದಿದೆ ಎನ್ನುವ ರಾಹುಲ್ ಗಾಂಧಿಯವರ ಗಂಭೀರ ಆರೋಪಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದು, ರಾಹುಲ್‌ ಬಿಡುಗಡೆಗೊಳಿಸಿರುವ

News

RSS: ನಾವು ಇನ್ನೊಮ್ಮೆ ಅಧಿಕಾರಕ್ಕೆ ಬಂದರೆ RSS ಬ್ಯಾನ್‌: ಸಚಿವ ಪ್ರಿಯಾಂಕ್‌ ಖರ್ಗೆ

RSS: ನಮ್ಮ ಸರಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಾಗ ಆರ್‌ಎಸ್‌ಎಸ್‌ ಬ್ಯಾನ್‌ ಮಾಡುವ ತೀರ್ಮಾನ ಮಾಡುತ್ತೇವೆ ಎಂದು ತಂತ್ರಜ್ಞಾನ ಹಾಗೂ ಮಾಹಿತಿ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.

News

Priyank Kharge: ಆಸ್ತಿಗಳಿಗೆ ಇ-ಸ್ವತ್ತು ವಿತರಣೆಗೆ ಮಾರ್ಗಸೂಚಿ ಪ್ರಕಟ

Priyank Kharge: ಗ್ರಾಮೀಣ ಪ್ರದೇಶದ ಆಸ್ತಿಗಳಿಗೆ ಇ ಸ್ವತ್ತು ನೀಡುವ ಕುರಿತು ಕರಡು ನಿಯಾಮವಳಿ ಜೂನ್‌ ಅಂತ್ಯಕ್ಕೆ ಸಿದ್ಧವಾಗಲಿದ್ದು, ಜುಲೈ 2 ನೇ ವಾರದಲ್ಲಿ ಅಂತಿಮ ನಿಯಮಾವಳಿ ಪೂರ್ಣಗೊಳಿಸಿ ನಂತರ ಇ ಸ್ವತ್ತು ವಿತರಣೆಗೆ ಮಾರ್ಗಸೂಚಿ ಪ್ರಕಟಣೆ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಮಾಹಿತಿ ನೀಡಿದ್ದಾರೆ. you

News

Priyank Kharge: ಪ್ರಿಯಾಂಕ್‌ ಖರ್ಗೆಗೆ ಬಿಗ್‌ ಶಾಕ್‌: ಅಮೆರಿಕಗೆ ತೆರಳಲು ನೋ ಕ್ಲಿಯರೆನ್ಸ್‌

Priyank Kharge: ಐಟಿ ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆಗೆ ಕ್ಲಿಯರೆನ್ಸ್‌ ಸಿಗದ ಕಾರಣ ಅಮೆರಿಕದಲ್ಲಿ ಹಲವು ಕಾರ್ಯಕ್ರಮಗಳಿಗೆ ಗೈರಾಗಬೇಕಾಗಿದೆ. ಪ್ಯಾರಿಸ್‌ ಪ್ರವಾಸ ಮುಗಿಸಿ ಅಮೆರಿಕಗೆ ತೆರಳಬೇಕಿತ್ತು ಸಚಿವರು.

News

Priyank Kharge: ಕುಂಭಮೇಳ ಕಾಲ್ತುಳಿತ ಹಾಗೂ ಪೆಹಲ್ಗಾಮ್ ದಾಳಿಯ ಹೊರೆ ಹೊತ್ತು ಕೇಂದ್ರ ನಾಯಕರು ರಾಜೀನಾಮೆ ನೀಡಲಿ- ಪ್ರಿಯಾಂಕ್ ಖರ್ಗೆ

Priyank Kharge: ಚಿನ್ನಸ್ವಾಮಿ ಕ್ರೀಡಾಂಗಣದ ದುರಂತ ಈಗಾಗಲೇ ರಾಜಕೀಯ ಚದುರಂಗವಾಗಿದ್ದು, ಒಬ್ಬರಾದ ಮೇಲೊಬ್ಬರಂತೆ ದಾಳಗಳನ್ನು ಉರುಳಿಸುತ್ತಿದ್ದಾರೆ.

News

Priyank Kharge: ಬಿಜೆಪಿ, ಆರೆಸ್ಸೆಸ್, ವಿಹೆಚ್ ಪಿ ಗಳು ಕೋಮು ದ್ವೇಷ ಹುಟ್ಟುಹಾಕುತ್ತಿವೆ-ಪ್ರಿಯಾಂಕ್ ಖರ್ಗೆ

Bengaluru: ಬಿಜೆಪಿ, ಆರೆಸ್ಸೆಸ್ ಹಾಗೂ ವಿಶ್ವ ಹಿಂದೂ ಪರಿಷತ್ ಸಂಘಟನೆಗಳು ಕೋಮುದ್ವೇಷಗಳನ್ನು ಹರಡಿಸುತ್ತಿದ್ದು, ಇವುಗಳು ಧರ್ಮ ಧರ್ಮಗಳ ನಡುವೆ ವೈಮನಸ್ಸು ಉಂಟು ಮಾಡುತ್ತಿವೆ ಎಂದು ಪ್ರಿಯಾಂಕ್ ಖರ್ಗೆ ಹೇಳಿಕೆ ನೀಡಿದ್ದಾರೆ.