ಪಾಟ್ನಾ ಪೈರೇಟ್ಸ್ ಕಬಡ್ಡಿ ತಂಡದ ನಾಯಕನಾಗಿ ಪುತ್ತೂರಿನ ಪ್ರಶಾಂತ್ ರೈ

ಪುತ್ತೂರು : ಪ್ರೊ ಕಬ್ಬಡಿ ಸೀಸನ್ 8 ಇದರಲ್ಲಿ ಪ್ರತಿಷ್ಠಿತ ಪಾಟ್ನಾ ಪೈರೇಟ್ಸ್ ತಂಡದ ನಾಯಕನಾಗಿ ಕರ್ನಾಟಕದ ತಂಡದ ಮಾಜಿ ನಾಯಕ ದ.ಕ.ಜಿಲ್ಲೆಯ ಪುತ್ತೂರಿನ ಪ್ರಶಾಂತ್ ರೈ ಆಯ್ಕೆಯಾಗಿದ್ದಾರೆ. ಹಿಂದಿನ ಸೀಸನ್‍ನಲ್ಲಿ ಪರ್ದೀಪ್ ನರ್ವಾಲ್ ತಂಡದ ಕಪ್ತಾನರಾಗಿದ್ದರು. ಈ ಬಾರಿಯ ಪ್ರೊ ಕಬಡ್ಡಿ ಲೀಗ್ ನ ಸೀಸನ್ 8ರ ಪಂದ್ಯಗಳು ಡಿ.22ರಿಂದ ಬೆಂಗಳೂರಿನಲ್ಲಿ ನಡೆಯಲಿವೆ. ಕರ್ನಾಟಕ ಕಬಡ್ಡಿ ತಂಡದ ಮಾಜಿ ನಾಯಕ 36ರ ಹರೆಯದ ಪ್ರಶಾಂತ್, ವಿಜಯ ಬ್ಯಾಂಕ್‍ನ ಕಬಡ್ಡಿ ತಂಡದ ಕಪ್ತಾನರಾಗಿದ್ದಾರೆ. ಪ್ರೊ ಕಬಡ್ಡಿ ಲೀಗ್‍ನ …

ಪಾಟ್ನಾ ಪೈರೇಟ್ಸ್ ಕಬಡ್ಡಿ ತಂಡದ ನಾಯಕನಾಗಿ ಪುತ್ತೂರಿನ ಪ್ರಶಾಂತ್ ರೈ Read More »