ಸೋಮವಾರ, 26 ಅಕ್ಟೋಬರ್ 2026
Trending

Pro Pakistan

Crime

ಪಾಕಿಸ್ತಾನ ಪರ ಘೋಷಣೆ, 12 ಕೇಸು ದಾಖಲು

ರಾಜ್ಯದಲ್ಲಿ 2023ರಿಂದ ಇಲ್ಲಿಯವರೆಗೆ ಪೊಲೀಸರು ಸ್ವಯಂಪ್ರೇರಿತವಾಗಿ 61,299 ಪ್ರಕರಣ ದಾಖಲಿಸಿದ್ದು, ಇದರಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಕೂಗಿದ 6 ಪ್ರಕರಣಗಳಿವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಪರಿಷತ್‌ಗೆ ತಿಳಿಸಿದರು. ಬಿಜೆಪಿಯ ಸಿ.ಟಿ. ರವಿ ಪ್ರಶ್ನೆಗೆ ಉತ್ತರಿಸಿ, “ಪೊಲೀಸರು ಸ್ವಯಂ ಪ್ರೇರಿತವಾಗಿ…