latest
Yadgiri: 5ತಿಂಗಳ ಹಸುಗೂಸಿಗೆ ಹಾಲಿನಲ್ಲಿ ವಿಷ ಹಾಕಿ ಕೊಂದಳಾ ಮಲತಾಯಿ! ಜೀವಕ್ಕಿಂತ ಆಸ್ತಿ ಹೆಚ್ಚಾಯಿತೇ ಅಮ್ಮ???
ಐದು ತಿಂಗಳ ಹಸುಗೂಸಿಗೆ ಹಾಲಿನಲ್ಲಿ ವಿಷ ಬೆರೆಸಿ ಕುಡಿಸಿರುವ ಘಟನೆಯೊಂದು ನಡೆದಿದ್ದು, ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆಯೊಂದು ನಡೆದಿದೆ(Yadgiri).
ಐದು ತಿಂಗಳ ಹಸುಗೂಸಿಗೆ ಹಾಲಿನಲ್ಲಿ ವಿಷ ಬೆರೆಸಿ ಕುಡಿಸಿರುವ ಘಟನೆಯೊಂದು ನಡೆದಿದ್ದು, ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆಯೊಂದು ನಡೆದಿದೆ(Yadgiri).
ಆಸ್ತಿ ವಿಚಾರವಾಗಿ ಎರಡು ಕುಟುಂಬಗಳ(Family) ನಡುವೆ ಜಗಳ ನಡೆದು, ತಾರಕಕ್ಕೇರಿ ಒಂದೇ ಕುಟುಂಬದ ಆರು ಸದಸ್ಯರನ್ನು ಗುಂಡಿಕ್ಕಿ ಹತ್ಯೆಗೈದಿಹತ್ಯೆಗೈದಿದದ್ದಾರೆ .