ಶನಿವಾರ, 24 ಅಕ್ಟೋಬರ್ 2026

Protest of biyuta workers ended

Interesting

ಕೊನೆಗೂ ನೆಮ್ಮದಿಯ ನಿಟ್ಟುಸಿರು ಬಿಟ್ಟ ಬಿಸಿಯೂಟ ಕಾರ್ಯಕರ್ತೆಯರು!

ಬೆಂಗಳೂರು: ತಮ್ಮ ಬೇಡಿಕೆ ಈಡೇರುವವರೆಗೂ ಧರಣಿ ಮುಂದುವರಿಸುತ್ತೇವೆ ಎಂದು ಪಟ್ಟು ಹಿಡಿದಿದ್ದ ಬಿಸಿಯೂಟ ಕಾರ್ಯಕರ್ತೆಯರಿಗೆ ಇದೀಗ ನೆಮ್ಮದಿಯ ನೆಟ್ಟುಸಿರು ಬಿಡುವಂತೆ ಆಗಿದೆ. ಹೌದು. ಬಿಸಿಯೂಟ ಕಾರ್ಯಕರ್ತೆಯರ ಅಹೋರಾತ್ರಿ ಧರಣಿಯನ್ನು ಹಿಂಪಡೆದುಕೊಳ್ಳಲಾಗಿದೆ. ಕೆಲವು ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ…