ಸೋಮವಾರ, 26 ಅಕ್ಟೋಬರ್ 2026
Trending

Protest tomorrow

National

ಮತ್ತೆ ಶುರುವಾಯ್ತು ಅಜಾನ್ ದಂಗಲ್ | ಸರಕಾರದ ಸುತ್ತೋಲೆಗೆ ಕ್ಯಾರೇ ಇಲ್ಲ, ಪ್ರತಿಭಟನೆಗೆ ಕರೆ

ಒಮ್ಮೆ ತಣ್ಣಗಾಗಿದ್ದ ಅಜಾನ್ ವಿವಾದ ಈಗ ಮತ್ತೆ ಮೇಲೇರಲು ಸಜ್ಜಾಗಿದೆ. ರಾಜ್ಯದಲ್ಲಿ ಮತ್ತೆ ಅಜಾನ್ ದಂಗಲ್ ಶುರುವಾಗಿದ್ದು, ಮಸೀದಿಗಳು ಧ್ವನಿ ವರ್ಧಕಗಳ ನಿಯಮ ಉಲ್ಲಂಘನೆ ಮಾಡುತ್ತಿದ್ದಾರೆ ಎಂದು ಆಗಸ್ಟ್ 23 ರ ನಾಳೆಯಿಂದ ಮತ್ತೆ ಹೋರಾಟಕ್ಕೆ ಹಿಂದೂ ಸಂಘಟನೆಗಳು…