ಶನಿವಾರ, 24 ಅಕ್ಟೋಬರ್ 2026

protocall

ಕಾಸರಗೋಡು

ಶಬರಿಮಲೆ ಯಾತ್ರಾರ್ಥಿಗಳ ಗಮನಕ್ಕೆ : ʻ ಆರೋಗ್ಯ ಸಮಸ್ಯೆ ಇರುವವರು ಶಬರಿ ಮಲೆ ಬೆಟ್ಟ ಏರಬಾರದು : ಆರೋಗ್ಯ ಇಲಾಖೆ ಎಚ್ಚರಿಕೆ

ಬೆಂಗಳೂರು :  ಕೇರಳದ ಪಟ್ಟನಂತಿಟ್ಟ ಜಿಲ್ಲೆಯಲ್ಲಿರುವ ಶಬರಿಮಲೆಯಲ್ಲಿರುವ ಅಯ್ಯಪ್ಪ ದೇವಾಲಯದ ಬಾಗಿಲನ್ನು ವಾರ್ಷಿಕ ಮಂಡಲಂ ಮಕರವಿಳಕ್ಕು ಉತ್ಸವಗಳಿಗಾಗಿ ಭಕ್ತರ ದರ್ಶನಕ್ಕೆ ನವೆಂಬರ್‌ 17ರಂದು ತೆರೆಯಲಾಗಿದೆ. ಎರಡು ತಿಂಗಳುಗಳ ಕಾಲ ನಡೆಯುವ ಭಕ್ತರ ವಾರ್ಷಿಕ ತೀರ್ಥಯಾತ್ರೆ ಆರಂಭವಾಗಿದೆ. ದೇಶದ ಮೂಲೆ…