ಶನಿವಾರ, 24 ಅಕ್ಟೋಬರ್ 2026

PUC Board

Education

ವಿದ್ಯಾರ್ಥಿಗಳೇ ಗಮನಿಸಿ : ಪಿಯುಸಿ ಯಲ್ಲಿ ಬಹು ಆಯ್ಕೆ ಪ್ರಶ್ನೆ ಮಾದರಿ ಜಾರಿಗೆ : ಸರಕಾರ ಚಿಂತನೆ

ರಾಜ್ಯ ಸರ್ಕಾರ ಮಕ್ಕಳ ಫಲಿತಾಂಶ ಸುಧಾರಣೆ ಮಾಡುವ ಸಲುವಾಗಿ ಹೊಸ ಯೋಜನೆ ರೂಪಿಸಿದ್ದು,ಪದವಿ ಪೂರ್ವ ಶಿಕ್ಷಣದ ವ್ಯವಸ್ಥೆಯಲ್ಲಿ ಬಹು ಆಯ್ಕೆ ಮಾದರಿ ಪ್ರಶ್ನೆ ಜಾರಿಗೆ ತರಲು ಚಿಂತನೆ ನಡೆಸಿದೆ. ಹೌದು, ಪಿಯುಸಿಯ ಶಿಕ್ಷಣ ವ್ಯವಸ್ಥೆಯಲ್ಲಿ ಕೆಲವು ಬದಲಾವಣೆಗಳನ್ನು ತಂದು…

Education

PUC ಮಧ್ಯವಾರ್ಷಿಕ ಪರೀಕ್ಷೆ ಮುಂದೂಡಿಕೆ – ಶಿಕ್ಷಣ ಇಲಾಖೆ

ಪ್ರಥಮ ಹಾಗೂ ದ್ವಿತೀಯ ಪಿಯು ಮಧ್ಯವಾರ್ಷಿಕ ಪರೀಕ್ಷೆಗಳನ್ನು ಅಕ್ಟೋಬರ್ ಮೂರನೇ ವಾರದಿಂದ ನಡೆಸಲು ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ಅನುಮತಿ ನೀಡಿದ್ದಾರೆ ಎಂದು ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ಹೇಳಿದೆ. ಪರೀಕ್ಷೆಗಳು ಈ ತಿಂಗಳ…

Education

ದ್ವಿತೀಯ ಪಿಯುಸಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್!

ಬೆಂಗಳೂರು: ದ್ವಿತೀಯ ಪಿಯುಸಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಸಿಹಿ ಸುದ್ದಿ ದೊರಕಿದ್ದು, ವಿಶೇಷ ದಂಡ ಶುಲ್ಕದೊಂದಿಗೆ ದ್ವಿತೀಯ ಪಿಯುಸಿ ತರಗತಿಗತಿಗೆ ಪ್ರವೇಶ ಪಡೆಯುವ ದಾಖಲಾತಿ ದಿನಾಂಕವನ್ನು ವಿಸ್ತರಿಸಿ ಇಲಾಖೆ ಸುತ್ತೋಲೆ ಹೊರಡಿಸಿದೆ. 2022-23ನೇ…

latest

ಕೋಚಿಂಗ್ ಕ್ಲಾಸ್ ಬ್ಯಾನ್ : PU ಬೋರ್ಡ್ ನಿಂದ ಮಹತ್ವದ ನಿರ್ಧಾರ !

ಪಿಯುಸಿಗೆ ಸೇರಿದ ನಂತರ ತರಗತಿಯ ಪಠ್ಯದ ಜೊತೆಗೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ಸೇರಿದಂತೆ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳ ಕೋಚಿಂಗ್ ಸೇರೋದು ಎಲ್ಲರಿಗೂ ಗೊತ್ತೇ ಇದೆ. ಆದರೆ ಕೆಲ ಶಿಕ್ಷಣ ಸಂಸ್ಥೆಗಳು ಇದನ್ನೇ ನೆಪ ಮಾಡಿಕೊಂಡು ಹಣ ಸುಲಿಗೆ ಮಾಡೋದರಲ್ಲಿ…

ಬೆಂಗಳೂರು

‘ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ’ದ ಬಗ್ಗೆ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ: ಪಿಯು ಬೋರ್ಡ್

ದ್ವಿತೀಯ ಪಿಯು ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ ಎನ್ನುವ ನಿರೀಕ್ಷೆಯಲ್ಲಿದ್ದಂತ ವಿದ್ಯಾರ್ಥಿಗಳಿಗೆ, ಪಿಯು ಬೋರ್ಡ್ ಮಹತ್ವದ ಮಾಹಿತಿ ನೀಡಿದೆ. ಜೂನ್ 24 ರಿಂದ 28ರೊಳಗೆ ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಪ್ರಕಟಿಸೋದಾಗಿ ತಿಳಿಸಿದೆ. ಈಗಾಗಲೇ ಜೂನ್ 3ನೇ ವಾರದಲ್ಲಿ ದ್ವಿತೀಯ…

Education

‘PUC’ ಪ್ರವೇಶ ಪಡೆಯುವ ವಿದ್ಯಾರ್ಥಿಗಳೇ ಗಮನಿಸಿ |  ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಮಹತ್ವದ ಮಾಹಿತಿ

ಬೆಂಗಳೂರು : 2022-23ನೇ ಸಾಲಿನಲ್ಲಿ ಪದವಿ ಪೂರ್ವ ಕಾಲೇಜುಗಳಿಗೆ ದಾಖಲಾತಿ ಮಾಡಿಕೊಳ್ಳುವ ಮುನ್ನ ವಿದ್ಯಾರ್ಥಿಗಳು, ಪೋಷಕರು ಆಯಾ ಕಾಲೇಜುಗಳು ಅಸ್ತಿತ್ವದಲ್ಲಿರುತ್ತದೆಯೇ ಅಥವಾ ಮಾನ್ಯತೆ ಪಡೆದಿದೆಯೇ ಎಂಬುದನ್ನು ಖಚಿತ ಪಡಿಸಿಕೊಂಡ ನಂತರವೇ ದಾಖಲಾತಿ ಮಾಡಿಕೊಳ್ಳಬೇಕು. ಪದವಿ ಪೂರ್ವ ಶಿಕ್ಷಣ ಇಲಾಖೆಯ…