ಶನಿವಾರ, 24 ಅಕ್ಟೋಬರ್ 2026

puc exam 2023 time table

Education

2nd Puc Practical Exam 2023 : ದ್ವಿತೀಯ ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ, ಪ್ರಾಯೋಗಿಕ ಪರೀಕ್ಷೆಗೆ ಗೈರಾದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ!

ದ್ವಿತೀಯ ಪಿಯು ಪ್ರಾಯೋಗಿಕ ಪರೀಕ್ಷೆಗೆ ಗೈರಾದ ವಿದ್ಯಾರ್ಥಿಗಳಿಗೆ ಬಹು ಮುಖ್ಯ ಮಾಹಿತಿ ಇಲ್ಲಿ ನೀಡಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಫೆಬ್ರವರಿ 2023ರ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗೆ ಅರ್ಹರಿದ್ದು, ಗೈರುಹಾಜರಾದ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿ ಸುತ್ತೋಲೆಯನ್ನು ಹೊರಡಿಸಲಾಗಿದೆ.