ಸೋಮವಾರ, 26 ಅಕ್ಟೋಬರ್ 2026
Trending

puc student commited student

News

Suicide: ‘ನಾನು ಯಾರಿಗೂ ಮೋಸ ಮಾಡಿಲ್ಲʼ ಡೆತ್‌ನೋಟ್‌ ಬರೆದು ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ!

Bengaluru: ಡೆತ್‌ನೋಟ್‌ ಬರೆದಿಟ್ಟು ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ನಡೆದಿದೆ. ಈ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ತ್ಯಾಗರಾಜನಗರದಲ್ಲಿ ನಡೆದಿದೆ. ” ನಾನು ಯಾರಿಗೂ ಮೋಸ ಮಾಡಿಲ್ಲ, ಬುಜ್ಜಿ, ಆಲ್‌ ಫ್ರೆಂಡ್ಸ್‌ ಮಿಸ್‌ ಯೂ”…