ಗುರುವಾಯನಕೆರೆ: ಹಾಸ್ಟೆಲ್‌ನಲ್ಲಿ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ..!!!
ಗುರುವಾಯನಕೆರೆ: ಇಲ್ಲಿನ ಖಾಸಗಿ ಕಾಲೇಜಿನ ಹಾಸ್ಟೇಲ್‌ನಲ್ಲಿ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಮೃತ ವಿದ್ಯಾರ್ಥಿನಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಮೂಲದವರಾಗಿದ್ದು, ಕಾಲೇಜಿನ ಕ್ಯಾಂಪಸ್‌ನಲ್ಲಿರುವ ಹಾಸ್ಟೇಲ್‌ನಲ್ಲಿ ವಾಸವಾಗಿದ್ದರು ಎಂದು ತಿಳಿದುಬಂದಿದೆ. ಗುರುವಾರ…









