SSLC, PU ಪರೀಕ್ಷೆಗೆ ವಿದ್ಯಾರ್ಥಿಗಳ ನೋಂದಣಿ ಆರಂಭ
2027ರ ಮಾರ್ಚ್/ಏಪ್ರಿಲ್‌ನಲ್ಲಿ ನಡೆಸಲಿರುವ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಾರ್ಷಿಕ ಪರೀಕ್ಷೆಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ವಿದ್ಯಾರ್ಥಿಗಳ ನೋಂದಣಿ ಪ್ರಕ್ರಿಯೆಯನ್ನು ಆರಂಭಿಸಿದೆ. ಹೊಸ ವಿದ್ಯಾರ್ಥಿಗಳು, ಪುನರಾವರ್ತಿತರು ಮತ್ತು ಖಾಸಗಿ ಅಭ್ಯರ್ಥಿಗಳ ನೋಂದಣಿಗೆ ಸಂಬಂಧಿಸಿದಂತೆ ಅಗತ್ಯ…








