ಭಾನುವಾರ, 25 ಅಕ್ಟೋಬರ್ 2026
Trending

Puc

News

Puttur: ದ್ವಿತೀಯ ಪಿಯುಸಿ ಫಲಿತಾಂಶ: ಪುತ್ತೂರು ಅಂಬಿಕಾ ಪದವಿ ಪೂರ್ವ ವಿದ್ಯಾಲಯ ವಿದ್ಯಾರ್ಥಿಗಳು ರಾಜ್ಯಕ್ಕೆ 6ನೇ ಸ್ಥಾನ, ತಾಲೂಕಿಗೆ ಪ್ರಥಮ

Puttur: ನಗರದ ನಟ್ಟೋಜಾ ಫೌಂಡೇಶನ್‌ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಂಸ್ಥೆಯ ಪದವಿ ಪೂರ್ವ ವಿದ್ಯಾಲಯ ಬಪ್ಪಳಿಗೆಯ (ವಸತಿಯುತ) ವಿದ್ಯಾರ್ಥಿಗಳು ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 100 ಪ್ರತಿಶತ ಹಾಗೂ ನೆಲ್ಲಿಕಟ್ಟೆ ಕಾಲೇಜಿನ ವಿದ್ಯಾರ್ಥಿಗಳು ಶೇ. 99.12 ಪ್ರತಿಶತ ಫಲಿತಾಂಶದೊಂದಿಗೆ ಸಾಧನೆ ಮೆರೆದಿದ್ದಾರೆ.

News

PUC Exam: ನಾಳೆಯಿಂದ ಪಿಯು ಪರೀಕ್ಷೆ 

PUC Exam: ದ್ವಿತೀಯ ಪಿಯುಸಿ-2025ರ ವಾರ್ಷಿಕ ಪರೀಕ್ಷೆ-1 ಮಾರ್ಚ್ 1ರಿಂದ 20ರವರೆಗೆ ನಡೆಯಲಿದೆ. ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಮಾಡಿಕೊಂಡಿದ್ದು, ವಿದ್ಯಾರ್ಥಿಗಳು ಭಯವಿಲ್ಲದೆ ಪರೀಕ್ಷೆಗೆ ಹಾಜರಾಗುವಂತೆ ಮನವಿ ಮಾಡಿದೆ. 

News

Free Bus: SSLC, PUC ಪರೀಕ್ಷಾ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ

Free Bus: SSLC ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಗೆ ಕೆಲವು ದಿನಗಳಷ್ಟೇ ಬಾಕಿ ಇದೆ. ಇದೇ ಸಮಯದಲ್ಲಿ ಉಚಿತ ಬಸ್ (Free Bus) ಪ್ರಯಾಣವನ್ನು ಒದಗಿಸುವುದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಘೋಷಿಸಿದೆ.

News

PUC Exam: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶಾಕಿಂಗ್ ನ್ಯೂಸ್! ಅಂತಿಮ ಪರೀಕ್ಷೆ ಉತ್ತರ ಬರೆಯುವ ಸಮಯ ಕಡಿತ ಮಾಡಿದ ಸರ್ಕಾರ

PUC Exam: ದ್ವಿತೀಯ ಪಿಯುಸಿ (PUC Exam) ವಿದ್ಯಾರ್ಥಿಗಳಿಗೆ ಸರ್ಕಾರ ಬಿಗ್ ಶಾಕ್ ನೀಡಿದೆ. ಇನ್ಮುಂದೆ 2024-25ನೇ ಸಾಲಿನ ಅಂತಿಮ ಪರೀಕ್ಷೆ (Exam) ಬರೆಯಲು ವಿದ್ಯಾರ್ಥಿಗಳಿಗೆ ನಿಗದಿಯಾಗಿದ್ದ ಸಮಯವನ್ನು ಈ ವರ್ಷದಿಂದ ಕಡಿತ ಮಾಡಿದೆ. ಈಗಾಗಲೇ ಸಮಯ ಕಡಿತ…

ದಕ್ಷಿಣ ಕನ್ನಡ

School Holiday: ಮುಂದುವರಿದ ವರುಣನ ಅಬ್ಬರ; ನಾಳೆ (ಜು.16) ದ.ಕ, ಉಡುಪಿ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Udupi: ಭಾರೀ ಮಳೆಯ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ದ.ಕ ಮತ್ತು ಉಡುಪಿ ಜಿಲ್ಲಾದ್ಯಂತ ಅಂಗನವಾಡಿ, ಶಾಲೆಗಳು ಮತ್ತು ಪಿಯುಸಿವರೆಗೆ ಜು. 16 ( ಮಂಗಳವಾರ) ರಂದು ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.

News

PUC Result: ದ್ವಿತೀಯ ಪಿಯುಸಿ ಫಲಿತಾಂಶ ಎಪ್ರಿಲ್‌ ಎರಡನೇ ವಾರದಲ್ಲಿ?

PUC Result: ದ್ವಿತೀಯ ಪಿಯುಸಿ ಪರೀಕ್ಷೆಯ-1 ರ ಫಲಿತಾಂಶ ಎಪ್ರಿಲ್‌ ಎರಡನೇ ವಾರದಲ್ಲಿ ಪ್ರಕಟವಾಗುವ ಸಾಧ್ಯತೆ ಇದ್ದು, ಎಪ್ರಿಲ್‌ 10 ರ ಆಸುಪಾಸಿನಲ್ಲಿ ರಿಸಲ್ಟ್‌ ಸಾಧ್ಯತೆ.

Crime

PUC Exam: ದ್ವಿತೀಯ ಪಿಯು ಪರೀಕ್ಷೆಯಲ್ಲಿ ಕಾಪಿ ಮಾಡಲು ಬಿಡದ ಪೊಲೀಸ್ ಗೆ ಹೊಡೆತ; ಇಬ್ಬರ ಬಂಧನ

ಅಫಜಲಪುರ(ಕಲಬುರಗಿ): ದ್ವಿತೀಯ ಪಿಯು ಪರೀಕ್ಷೆಯಲ್ಲಿ ನಕಲು ಮಾಡಲು ಸಹಕಾರ ನೀಡಿಲ್ಲ ಎಂದು ಕರ್ತವ್ಯನಿರತ ಪೊಲೀಸ್ ಹೆಡ್ ಕಾನ್ಸ್‌ಟೆಬಲ್ ಮೇಲೆ ಹಲ್ಲೆ ನಡೆಸಿರುವ ಬಗ್ಗೆ ಅಫಜಲಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇಬ್ಬರನ್ನು ಬಂಧಿಸಲಾಗಿದೆ. ಇದನ್ನೂ ಓದಿ: Crime News:…

ಬೆಂಗಳೂರು

Grace Marks: ದ್ವಿತೀಯ ಪಿಯುಸಿ ಪರೀಕ್ಷೆ; ವಿದ್ಯಾರ್ಥಿಗಳಿಗೆ ಗ್ರೇಸ್‌ ಮಾರ್ಕ್ಸ್‌, ಮಂಡಳಿಯಿಂದ ಸ್ಪಷ್ಟನೆ

Second Puc Exam Grace Mark: ದ್ವಿತೀಯ ಪಿಯುಸಿ ಭೌತಶಾಸ್ತ್ರ ವಿಷಯದ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಗ್ರೇಸ್‌ ಮಾರ್ಕ್ಸ್‌ ನೀಡುವ ಸುದ್ದಿಯೊಂದು ಹಬ್ಬಿಸಲಾಗಿತ್ತು. ಇದೀಗ ಈ ಘಟನೆಗೆ ಕುರಿತಂತೆ ಪಿಯು ಮಂಡಳಿ ಸ್ಪಷ್ಟನೆ ನೀಡಿದೆ. ಇದನ್ನೂ ಓದಿ: Mallapuram:…

Education

Second Puc Exam Fee: 2nd ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ- ಎಕ್ಸಾಮ್ ಫೀಸ್ ಕಟ್ಟೋ ದಿನಾಂಕ ವಿಸ್ತರಣೆ !!

Second Puc Exam Fee: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ, ಮಾರ್ಚ್ 2024ರಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ಕ್ಕೆ ಅನುತ್ತೀರ್ಣ ಮತ್ತು ಫಲಿತಾಂಶ ತಿರಸ್ಕರಿಸಿದ ವಿದ್ಯಾರ್ಥಿಗಳಿಗೆ ಪರೀಕ್ಷಾ ಶುಲ್ಕ ಸಂದಾಯ ಮಾಡಲು(Second Puc Exam Fee) ಕೊನೆಯ…

Education

Madhu Bangarappa: ಉಪನ್ಯಾಸಕರಾಗೋ ಕನಸು ಕಂಡವರಿಗೆ ಬೊಂಬಾಟ್ ನ್ಯೂಸ್- ಶಿಕ್ಷಣ ಸಚಿವರಿಂದ ಹೊಸ ಘೋಷಣೆ!!

Madhu Bangarappa: ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧುಬಂಗಾರಪ್ಪ Madhu Bangarappa)ರಾಜ್ಯದ ಬೋಧಕ ಹುದ್ದೆಗಳ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ(Good News)ನೀಡಿದ್ದಾರೆ. ಶೀಘ್ರದಲ್ಲಿಯೇ 2500 ಪಿಯು ಉಪನ್ಯಾಸಕರ ಹುದ್ದೆಗೆ ಅಧಿಸೂಚನೆ ಹೊರಡಿಸುವ ನಿಟ್ಟಿನಲ್ಲಿ ಪೂರಕ ವ್ಯವಸ್ಥೆ ಕಲ್ಪಿಸುವ ಕುರಿತು…