ಸೋಮವಾರ, 26 ಅಕ್ಟೋಬರ್ 2026
Trending

Puc

Education

PUC ಆದ ಕೂಡಲೇ ಜಾಬ್ ಬೇಕೇ? ಹಾಗಾದರೆ ಈ ಕೋರ್ಸ್​ ಮಾಡಿ ಕೆಲಸ ಗಿಟ್ಟಿಸಿಕೊಳ್ಳಿ

ಎಷ್ಟೋ ಜನರು ಮನೆಯಲ್ಲಿನ ಆರ್ಥಿಕ ಸಮಸ್ಯೆಯಿಂದ ಅಥವಾ ಇನ್ನೇನೋ ಕಾರಣಗಳಿಂದಾಗಿ ಪಿಯುಸಿಗೆ ತಮ್ಮ ಶಿಕ್ಷಣವನ್ನು ಜಖಂ ಮಾಡಿ, ಮುಂದೆ ಉದ್ಯೋಗದ ಹುಡುಕಾಟಕ್ಕೆ ತೊಡಗುತ್ತಾರೆ. ಅದರಲ್ಲಿ ಹಲವರಿಗೆ ಕೆಲಸ ಸಿಗುವುದು ಸ್ವಲ್ಪ ಕಡಿಮೆಯೇ, ಯಾಕಂದ್ರೆ ಪಿಯುಸಿ ಆಗಿರೋದು ಯಾರು ಕೆಲಸ…

ದಕ್ಷಿಣ ಕನ್ನಡ

ಕಡಬ:ಅನಾರೋಗ್ಯಪೀಡಿತ ಬಾಲಕಿಯ ನೆರವಿಗೆ ನಿಂತ ಪಿ.ಯು.ಸಿ ವಿದ್ಯಾರ್ಥಿ!! ಏಕಾಂಗಿ ಪ್ರಯತ್ನ-ಧನಸಂಗ್ರಹದ ಮಹಾತ್ಕಾರ್ಯಕ್ಕೆ ಮೆಚ್ಚುಗೆ!!

ಕಡಬ:ಸುಬ್ರಹ್ಮಣ್ಯ ಗುತ್ತಿಗಾರು ಸಮೀಪದ ವಳಲಂಬೆ ಎಂಬಲ್ಲಿನ ಅನಾರೋಗ್ಯ ಪೀಡಿತ ಬಾಲಕಿಯೊಬ್ಬಳ ನೆರವಿಗೆ ವಿದ್ಯಾರ್ಥಿಯೊಬ್ಬ ನಿಂತಿದ್ದು, ತನ್ನ ಕೈಲಾದಷ್ಟು ಸೇವೆ ನೀಡುವೆ ಎನ್ನುವ ಪಣ ತೊಟ್ಟು ಸಾರ್ವಜನಿಕವಾಗಿ ಧನ ಸಂಗ್ರಹ ಮಾಡುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾನೆ. ಶ್ರೀ ಸುಬ್ರಹ್ಮಣ್ಯೇಶ್ವರ…

latest

ಚಾ ಕಪ್ನಲ್ಲಿ ಉಚ್ಚಿಲ ಮಹಾಲಕ್ಷ್ಮಿ ದೇವಿಯ ಫೋಟೋ ಬಳಕೆ – ಅಸಮಾಧಾನ ವ್ಯಕ್ತಪಡಿಸಿದ ಗಣೇಶ್ ರಾಜ್ ಸರಳೆಬೆಟ್ಟು!

ಉಡುಪಿಯ ಮಹಾಲಕ್ಷ್ಮಿ ಕಾರ್ಪೊರೇಟಿವ್ ಬ್ಯಾಂಕ್ ನಲ್ಲಿ ಈ ಬಾರಿ ಎಸ್ ಎಸ್ ಎಲ್ ಸಿ., ಪಿಯುಸಿ ಹಾಗೂ ಡಿಗ್ರಿ ಕಲಿಯುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನದ ಜೊತೆಗೆ ಚಹಾ ಕುಡಿಯುವ ಕಪ್ಪನ್ನು ನೀಡಿದ್ದಾರೆ. ಆದರೆ ಆ ಚಾ ಕಪ್ನಲ್ಲಿ ಉಚ್ಚಿಲ ಶ್ರೀ…

Education

Free Coaching : KPSC, UPSC ಪರೀಕ್ಷೆಗೆ ಸರಕಾರದಿಂದ ಉಚಿತ ತರಬೇತಿ | ಹೆಚ್ಚಿನ ಮಾಹಿತಿ ಇಲ್ಲಿದೆ!

ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಉಚಿತವಾಗಿ ತರಬೇತಿ ನೀಡುವ ಯೋಜನೆ ರೂಪಿಸಲಾಗಿದ್ದು, ಕಲಿಕೆಯೆಯಲ್ಲಿ ಆಸಕ್ತಿಯುಳ್ಳ ಮತ್ತು ಸ್ಪರ್ದಾತ್ಮಕ ಪರೀಕ್ಷೆ ಬರೆಯುವ ಆಶಯ ಹೊಂದಿರುವ ವಿದ್ಯಾರ್ಥಿಗಳಿಗೆ ಸರ್ಕಾರವೇ ಉಚಿತ ತರಬೇತಿ ಕಾರ್ಯಾಗಾರ ಆಯೋಜಿಸಿದೆ. ಕಾರ್ಮಿಕರ ಮಕ್ಕಳಿಗೆ ನೆರವಾಗುವ ದೃಷ್ಟಿಯಿಂದ ಈ…

Education

Jio Scholarship : ಸಿಮ್ ಮಾತ್ರ ಅಲ್ಲ ಬರೋಬ್ಬರಿ 55 ಸಾವಿರ ಸ್ಕಾಲರ್ಶಿಪ್ ಕೂಡ ನೀಡುತ್ತೆ ಜಿಯೋ!!!

ಟೆಲಿಕಾಮ್ ದೈತ್ಯ ಕಂಪನಿಯಲ್ಲಿ ಒಂದಾದ ಮಾರುಕಟ್ಟೆಯಲ್ಲಿ ತನ್ನದೇ ಛಾಪು ಮೂಡಿಸಿ ಮೊಬೈಲ್ ಕ್ಷೇತ್ರದಲ್ಲಿ ನವೀನ ವೈಶಿಷ್ಟ್ಯತೆಯೊಂದಿಗೆ ಜನಪ್ರಿಯತೆ ಪಡೆದುಕೊಂಡಿರುವುದು ತಿಳಿದ ವಿಚಾರ. ಈ ನಡುವೆ ಸಾಮಾಜಿಕ ಕಳಕಳಿಯನ್ನು ಕೂಡ ಹೊಂದಿದ್ದು, ರಿಲಯನ್ಸ್ (Reliance)​ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ…

Education

Scholarship : ವಿದ್ಯಾರ್ಥಿ ವೇತನ | ಆದಿತ್ಯಾ ಬಿರ್ಲಾ, ಕೋಟಕ್ ನಿಂದ ಸ್ಕಾಲರ್ ಶಿಪ್ | ವಿದ್ಯಾರ್ಥಿಗಳಿಗೆ ಸಿಗಲಿದೆ ರೂ.60,000/- ಹಣ!!!

ಮಾರುಕಟ್ಟೆಯಲ್ಲಿ ತನ್ನದೇ ಛಾಪು ಮೂಡಿಸಿರುವ ಆದಿತ್ಯ ಬಿರ್ಲಾ ಕ್ಯಾಪಿಟಲ್ ಫೌಂಡೇಶನ್ ತನ್ನ ಸಾಮಾಜಿಕ ಕಳಕಳಿ ಮೂಲಕವೂ ಜನರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ. ದೇಶದಲ್ಲಿ ಕಾಣಿಸಿಕೊಂಡ ಕೋರೋನಾ ಮಹಾಮಾರಿಯ ಅಲೆಗೆ ಇಡೀ ದೇಶವೇ ಕಂಗೆಟ್ಟಿದ್ಧು ತಿಳಿದ ವಿಷಯವೇ!! ಈ ನಡುವೆ…

Education

2nd PUC ವಿದ್ಯಾರ್ಥಿಗಳೇ ಗಮನಿಸಿ : ದ್ವಿತೀಯ ಪಿಯು ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್!

ರಾಜ್ಯ ಸರ್ಕಾರವು ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದೆ. ಸರ್ಕಾರಿ ದ್ವಿತೀಯ ಪಿಯುಸಿ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ನೀಟ್ (NEET) ಹಾಗೂ ಸಿಇಟಿ (CET) ಪರೀಕ್ಷೆಗಳಿಗೆ ಆನ್ ಲೈನ್ ತರಬೇತಿ ನೀಡಲು ಮುಂದಾಗಿದೆ. ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ರಾಷ್ಟ್ರೀಯ…

latest

PUC ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ !!!

ಇತ್ತೀಚಿನ ದಿನಗಳಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅದರಲ್ಲೂ ವಿಶೇಷವಾಗಿ ಮಾನಸಿಕ ಒತ್ತಡ ಜೊತೆಗೆ ವೈಯಕ್ತಿಕ ಕಾರಣಗಳಿಂದ ಯುವಜನತೆ ಸಾವಿನ ದವಡೆಗೆ ಬಲಿಯಾಗುತ್ತಿರುವ ಘಟನೆಗಳು ಹೆಚ್ಚಾಗಿ ನಡೆಯುತ್ತಿವೆ. ಮೊಗ್ಗಾಗಿ ಅರಳಬೇಕಿದ್ದ ಕುಸುಮವೊಂದು ಅರಳುವ ಮುನ್ನವೇ ಕಾಣದ ಲೋಕಕ್ಕೆ ತೆರಳಿದ ಘಟನೆಯೊಂದು…

latest

PUC ವಿದ್ಯಾರ್ಥಿಗಳಿಗೆ ಮಧ್ಯಂತರ ರಜೆ ಯಾವಾಗ? ಸಿಗುವ ಒಟ್ಟು ರಜೆಗಳೆಷ್ಟು?

ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ರಾಜ್ಯದಲ್ಲಿ ಅರ್ಧವಾರ್ಷಿಕ ಪರೀಕ್ಷೆಗಳು ನಡೆಯುತ್ತಿವೆ. ಸೆಪ್ಟೆಂಬರ್ 19, 2022 ರಿಂದ ಪ್ರಥಮ ಹಾಗೂ ದ್ವಿತೀಯ ಪಿಯುಸಿ ಮಧ್ಯವಾರ್ಷಿಕ ಪರೀಕ್ಷೆಗಳು ಆರಂಭವಾಗಿದೆ. ಈ ಪರೀಕ್ಷೆ ಸೆಪ್ಟೆಂಬರ್ 30, 2022 ರಂದು ಮುಕ್ತಾಯವಾಗಲಿವೆ. ಜೂನ್…

Education

SSLC PUC ಪರೀಕ್ಷೆ ಏಕೀಕೃತ ವ್ಯವಸ್ಥೆ – ಸರಳ ಕ್ರಮ ಅನುಸರಣೆ

ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಪ್ರೌಢಶಿಕ್ಷಣದ ಹೊಣೆಯನ್ನು ಹೊತ್ತಿದ್ದು, ಜೊತೆಗೆ ಪಿಯು ಶಿಕ್ಷಣದ ಜವಾಬ್ದಾರಿಯನ್ನು ಹೆಗಲೇರಿಸಿಕೊಂಡಿರುವ ಕರ್ನಾಟಕ ಪದವಿಪೂರ್ವ ಶಿಕ್ಷಣ ಇಲಾಖೆಯಲ್ಲಿನ ಪರೀಕ್ಷಾ ಶಾಖೆಗಳನ್ನು ವಿಲೀನಗೊಳಿಸಿ ‘ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ’ಯನ್ನು ಅಸ್ತಿತ್ವಕ್ಕೆ ತರಲು ಸರ್ಕಾರ…