ಸೋಮವಾರ, 26 ಅಕ್ಟೋಬರ್ 2026
Trending

Puc

Education

ಹಿಂದಿ ಭಾಷೆ ತಿಳಿದಿರುವ ಮಕ್ಕಳಿಗಷ್ಟೇ ಹೊರ ರಾಜ್ಯ ಪ್ರವಾಸ ಭಾಗ್ಯ !! | ಚರ್ಚೆಗೆ ಗ್ರಾಸವಾದ ಇಲಾಖೆಯ ಆದೇಶದ ಕುರಿತು ಶಿಕ್ಷಣ ಸಚಿವರು ಹೇಳಿದ್ದೇನು ??

ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಪ್ರಯುಕ್ತ `ಒಂದು ಭಾರತ ಶ್ರೇಷ್ಠ ಭಾರತ’ ಕಾರ್ಯಕ್ರಮದಡಿಯಲ್ಲಿ ಪ್ರೌಢ ಶಾಲೆ ಮತ್ತು ಪಿಯು ವಿದ್ಯಾರ್ಥಿಗಳಿಗೆ ಹೊರ ರಾಜ್ಯಕ್ಕೆ ಪ್ರವಾಸಕ್ಕೆ ಕರೆದೊಯ್ಯುವ ಯೋಜನೆ ರೂಪಿಸಲಾಗಿದ್ದು, ಈ ಕುರಿತು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಆದರೆ ಶಿಕ್ಷಣ…

Education

ವಿದ್ಯಾರ್ಥಿಗಳೇ ಗಮನಿಸಿ !! | ಪ್ರಸಕ್ತ ಸಾಲಿನ ಕಾಮೆಡ್-ಕೆ ಪರೀಕ್ಷೆಯ ದಿನಾಂಕ ಪ್ರಕಟ

ಪ್ರಸಕ್ತ ಸಾಲಿನ ಕಾಮೆಡ್-ಕೆ ಪರೀಕ್ಷೆಗೆ ದಿನಾಂಕ ಪ್ರಕಟವಾಗಿದೆ. ಇದೇ‌ ಜೂನ್ 19ರಂದು ಪರೀಕ್ಷೆ ನಡೆಯಲಿದೆ. 230 ಕೇಂದ್ರಗಳಲ್ಲಿ ನಡೆಯಲಿರುವ ಕಾಮೆಡ್-ಕೆ ಪರೀಕ್ಷೆಗೆ 61,635 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಹಲವು ಪರೀಕ್ಷೆಗಳ ಅಕ್ರಮ ಹಿನ್ನೆಲೆಯಲ್ಲಿ ಕಾಮೆಡ್-ಕೆಯಲ್ಲೂ ಅಕ್ರಮಗಳನ್ನು ತಡೆಯಲು ನೀಟ್…

Education

ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್!!

ಬೆಂಗಳೂರು: ಪ್ರಥಮ ಪಿಯುಸಿ ದಾಖಲಾತಿಯಾಗುತ್ತಿರುವ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಗುಡ್ ನ್ಯೂಸ್ ನೀಡಿದ್ದು, ದಾಖಲಾತಿಯ ದಿನಾಂಕವನ್ನು ವಿಸ್ತರಿಸಿ ಶಿಕ್ಷಣ ಇಲಾಖೆ ಆದೇಶವನ್ನು ನೀಡಿದೆ. ಎಸ್‌ಎಸ್‌ಎಲ್‌ಸಿಯಲ್ಲಿ ದಾಖಲೆಯ ಫಲಿತಾಂಶ ಬಂದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಯಾವ ಕೋರ್ಸ್ ಆಯ್ಕೆ ಮಾಡಿಕೊಳ್ಳಬೇಕು ಎಂಬ…

Education

ಸಾವಿರಾರು ವಿದ್ಯಾರ್ಥಿಗಳಿಗೆ ಇನ್ನೂ ಸಿಕ್ಕಿಲ್ಲ CET ಎಕ್ಸಾಮ್ ಹಾಲ್ ಟಿಕೆಟ್ !! | ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಬೇಜವಾಬ್ದಾರಿಯ ನಡೆಗೆ ಪೋಷಕರಿಂದ ವ್ಯಾಪಕ ಆಕ್ರೋಶ

ಪ್ರತಿ ವರ್ಷ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ವಿದ್ಯಾರ್ಥಿಗಳಿಗೆ ಒಂದಲ್ಲಾ ಒಂದು ರೀತಿಯಲ್ಲಿ ತೊಂದರೆ ಕೊಡ್ತಾನೆ ಬಂದಿದೆ. ಅಂತೆಯೇ ಈ ಬಾರಿ ಸಿಇಟಿ ಪರೀಕ್ಷಾ ಶುಲ್ಕ ಪಾವತಿ ಮಾಡಿದ್ರೂ ವಿದ್ಯಾರ್ಥಿಗಳಿಗೆ ಹಾಲ್ ಟಿಕೆಟ್ ಡೌನ್ ಲೋಡ್ ಆಗುತ್ತಿಲ್ಲ. ಪರೀಕ್ಷೆ ಸಮಯಕ್ಕೆ…

ಉಡುಪಿ

ಉಡುಪಿ: ಹಿಜಾಬ್ ವಿವಾದದ ಬಳಿಕ ಮತ್ತೊಮ್ಮೆ ಸುದ್ದಿಯಲ್ಲಿ ಸರ್ಕಾರಿ ಮಹಿಳಾ ಕಾಲೇಜು!!

ರಾಜ್ಯದಲ್ಲಿ ಧರ್ಮ ದಂಗಲ್ ಗೆ ನಾಂದಿ ಹಾಡಿದ್ದೇ ಉಡುಪಿ ಜಿಲ್ಲೆ. ಧರ್ಮ ದಂಗಲ್ ಗೆ ಕಾರಣವಾದ ಉಡುಪಿಯ ಸರಕಾರಿ ಮಹಿಳಾ ಪಿಯು ಕಾಲೇಜು ಇದೀಗ ಮತ್ತೆ ಸುದ್ದಿಯಲ್ಲಿದೆ. ಅದು ಹಿಜಾಬ್ ವಿವಾದದಿಂದ ಅಲ್ಲ, ಬದಲಾಗಿ ಹೊಸ ಪ್ರವೇಶಾತಿಯ ವಿಷಯದಲ್ಲಿ…

Education

ಉನ್ನತ ಶಿಕ್ಷಣಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ !! | ಅರ್ಜಿ ಸಲ್ಲಿಸಲು ಜೂನ್ 10 ಕೊನೆಯ ದಿನ

2020-21ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿ.ಯು.ಸಿ, 3 ವರ್ಷ ಪಾಲಿಟೆಕ್ನಿಕ್ ಡಿಪ್ಲೋಮಾ, ಪದವಿ ಮತ್ತು ಸ್ನಾತಕೋತ್ತರ ಪದವಿ, ಮೆಡಿಕಲ್ ಮತ್ತು ಇಂಜಿನೀಯರಿಂಗ್, ಮೆಟ್ರಿಕ್ ನಂತರದ ಇತರೆ ಕೋರ್ಸ್ ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ…

Education

PUC ಪ್ರವೇಶಕ್ಕೆ ಸಮವಸ್ತ್ರ ಕಡ್ಡಾಯ| ಪ್ರವೇಶ ಮಾರ್ಗಸೂಚಿ ಬಿಡುಗಡೆಗೊಳಿಸಿದ ಸರ್ಕಾರ !!!

ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಬಾರಿಯ ಪದವಿಪೂರ್ವ ಕಾಲೇಜು ಪ್ರವೇಶಕ್ಕೆ ಸಂಬಂಧಿಸಿದಂತೆ ಮಹತ್ವದ ತೀರ್ಮಾನವನ್ನು ಕೈಗೊಂಡಿದೆ. ಪಿಯು ವಿದ್ಯಾರ್ಥಿಗಳಿಗೆ ಕಾಲೇಜು ಅಭಿವೃದ್ಧಿ ಸಮಿತಿ ಸಮವಸ್ತ್ರ ಕಡ್ಡಾಯ ಮಾಡಿದೆ. ಒಂದು ವೇಳೆ ಸಮವಸ್ತ್ರ ನಿಗದಿಪಡಿಸಿಲ್ಲವಾದರೆ ಸಮಾನತೆ ಮತ್ತು…

Education

ಪ್ರತಿಭಾನ್ವಿತ ವಿದ್ಯಾರ್ಥಿಗಳಿಂದ ಪಿಯುಸಿ ವ್ಯಾಸಂಗ ಹಾಗೂ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ !! | ಅರ್ಜಿ ಸಲ್ಲಿಸಲು ಕೊನೆಯ ದಿನ ಮೇ 25

ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಚಿತ್ರದುರ್ಗದ ಸಿರಿಗೆರೆ ತರಳಬಾಳು ಜಗದ್ಗುರು ಬೃಹನ್ಮಠದಿಂದ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡಲು ಹಾಗೂ ವಿದ್ಯಾರ್ಥಿ ವೇತನ ಪಡೆಯಲು ಸಿರಿಗೆರೆ ಸಂಸ್ಥೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.80 ಅಂಕ ಗಳಿಸಿದವರು ಅರ್ಜಿ ಸಲ್ಲಿಸಲು…

Education

ಇಂದಿನಿಂದ ಹೊಸ ಶೈಕ್ಷಣಿಕ ವರ್ಷದ ತರಗತಿಗಳು ಆರಂಭ | ಈ ಬಾರಿ ಶಾಲಾ ಮಕ್ಕಳಿಗಿಲ್ಲ ಸೈಕಲ್ ಭಾಗ್ಯ !!

ಇಂದಿನಿಂದ 2022-23ನೇ ಸಾಲಿನ ಹೊಸ ಶೈಕ್ಷಣಿಕ ವರ್ಷದ ಶಾಲೆಗಳು ಪ್ರಾರಂಭವಾಗಿದೆ. ಇಷ್ಟು ದಿನ ಬೇಸಿಗೆ ರಜೆಯ ಮಜಾ ಅನುಭವಿಸಿದ ಮಕ್ಕಳು ಬ್ಯಾಗ್ ಹೊತ್ತುಕೊಂಡು ಶಾಲೆಗೆ ಹೋಗಿದ್ದಾರೆ. ಹೀಗಿರುವಾಗ ಶಾಲಾ ಮಕ್ಕಳಿಗೆ ಈ ಬಾರಿ ಸರ್ಕಾರ ಸೈಕಲ್ ಭಾಗ್ಯ ಯೋಜನೆಯನ್ನು…

Education

‘PUC’ ಪ್ರವೇಶ ಪಡೆಯುವ ವಿದ್ಯಾರ್ಥಿಗಳೇ ಗಮನಿಸಿ |  ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಮಹತ್ವದ ಮಾಹಿತಿ

ಬೆಂಗಳೂರು : 2022-23ನೇ ಸಾಲಿನಲ್ಲಿ ಪದವಿ ಪೂರ್ವ ಕಾಲೇಜುಗಳಿಗೆ ದಾಖಲಾತಿ ಮಾಡಿಕೊಳ್ಳುವ ಮುನ್ನ ವಿದ್ಯಾರ್ಥಿಗಳು, ಪೋಷಕರು ಆಯಾ ಕಾಲೇಜುಗಳು ಅಸ್ತಿತ್ವದಲ್ಲಿರುತ್ತದೆಯೇ ಅಥವಾ ಮಾನ್ಯತೆ ಪಡೆದಿದೆಯೇ ಎಂಬುದನ್ನು ಖಚಿತ ಪಡಿಸಿಕೊಂಡ ನಂತರವೇ ದಾಖಲಾತಿ ಮಾಡಿಕೊಳ್ಳಬೇಕು. ಪದವಿ ಪೂರ್ವ ಶಿಕ್ಷಣ ಇಲಾಖೆಯ…