ಶನಿವಾರ, 24 ಅಕ್ಟೋಬರ್ 2026

Puneeth rajkukar James Film

Entertainment

ಪುನೀತ್ ರಾಜ್ ಕುಮಾರ್ ನಾಯಕನಾಗಿ ನಟಿಸಿದ ಕೊನೆಯ ಚಿತ್ರ ‘ಜೇಮ್ಸ್’ ಸಿನಿಮಾದ ನಿರ್ಮಾಪಕ ಆಸ್ಪತ್ರೆಗೆ ದಾಖಲು; ಸ್ಥಿತಿ ಗಂಭೀರ

ಪುನೀತ್ ರಾಜ್ ಕುಮಾರ್ ನಟನೆಯ ಜೇಮ್ಸ್ ಸಿನಿಮಾ ನಿರ್ಮಾಣ ಮಾಡಿದ್ದ ಸ್ಯಾಂಡಲ್ ವುಡ್‌ನ ಖ್ಯಾತ ನಿರ್ಮಾಪಕ ಕಿಶೋರ್ ಪತ್ತಿಕೊಂಡ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೈ ಬಿಪಿಯಿಂದ ಕಿಶೋರ್ ಅವರಿಗೆ ಸ್ಟೋಕ್ ಆಗಿದೆ ಎನ್ನುವ ಮಾಹಿತಿ ತಿಳಿದುಬಂದಿದೆ. ತಕ್ಷಣ ಅವರನ್ನು ಬೆಂಗಳೂರಿನ…