News
Mangalore: ಯಕ್ಷಗಾನ ಕಲಾವಿದರ ಕುರಿತು ಆಕ್ಷೇಪಾರ್ಹ ಹೇಳಿಕೆ: ಪ್ರೊ.ಪುರುಷೋತ್ತಮ್ ಬಿಳಿಮಲೆ ವಿರುದ್ಧ ದೂರು ದಾಖಲು
Mangalore: ಯಕ್ಷಗಾನ ಕಲಾವಿದರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ ಪ್ರೊ.ಪುರುಷೋತ್ತಮ್ ಬಿಳಿಮಲೆ ವಿರುದ್ಧ ದೂರು ದಾಖಲಾಗಿದೆ. ಮಂಗಳೂರಿನ ಉರ್ವ ಪೊಲೀಸ್ ಠಾಣೆಯಲ್ಲಿ ಯಕ್ಷಗಾನ ಕಲಾವಿದರೊಬ್ಬರು ದೂರು ದಾಖಲು ಮಾಡಿದ್ದಾರೆ. ಯಕ್ಷಗಾನ ಕಲಾವಿದರ ಬಗ್ಗೆ ಬಿಳಿಮಲೆ ಆಕ್ಷೇಪಾರ್ಹ ಪದ ಪ್ರಯೋಗ…



