News
Pushpa 2: ಪುಷ್ಪಾ 2 ಕಾಲ್ತುಳಿತ ಪ್ರಕರಣ: ನಟ ಅಲ್ಲು ಅರ್ಜುನ್ ಸೇರಿ 23 ಜನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ
Pushpa 2: ಪುಷ್ಪ 2: ದಿ ರೂಲ್ ಚಿತ್ರದ ಪ್ರಥಮ ಪ್ರದರ್ಶನದ ವೇಳೆ ಸಂಧ್ಯಾ ಥಿಯೇಟರ್’ನಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಹೈದರಾಬಾದ್ ಪೊಲೀಸರು ವಿವರವಾದ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಈ ಘಟನೆಯಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿ, ಆಕೆಯ ಪುಟ್ಟ ಮಗ ಗಂಭೀರವಾಗಿ…

