ಶನಿವಾರ, 24 ಅಕ್ಟೋಬರ್ 2026

Puthila parivar met BY Vijayendra

Karnataka State Politics Updates

Puthila parivar-BJP President: ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿಯಾದ ಕರಾವಳಿ ‘ಪುತ್ತಿಲ’ ಪಡೆ – ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ !!

Puthila parivar-BJP President: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಸಿಡಿದೆದ್ದ ‘ಪುತ್ತಿಲ ಪರಿವಾರ’ ನಾಯಕರು ಇದೀಗ ವಿಜಯೇಂದ್ರರನ್ನು ಭೇಟಿ ಮಾಡುವ ಮೂಲಕ ರಾಜಕೀಯ ವಲಯದಲ್ಲಿ ಭಾರೀ ಗೊಂದಲ ಸೃಷ್ಟಿ ಮಾಡಿದೆ. ಹೌದು, ಕರ್ನಾಟಕ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ…