Karnataka State Politics Updates
Puttila parivara: ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆ – ಬಿಜೆಪಿಯೊಂದಿಗೆ ‘ಪುತ್ತಿಲ ಪರಿವಾರ ವಿಲೀನ’ !!
Puttila parivara: ಪ್ರತ್ಯೇಕ ಪರಿವಾರ, ಪ್ರತ್ಯೇಕ ಅಭ್ಯರ್ಥಿ ಘೋಷಣೆ ಮೂಲಕ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದ್ದ ಕರಾವಳಿ ಭಾಗದಲ್ಲಿ ಸಾಕಷ್ಟು ಸುದ್ದಿಯಾಗಿದ್ದ ಅರುಣ್ ಕುಮಾರ್ ಪುತ್ತಿಲರ ನೇತೃತ್ವದ ‘ಪುತ್ತಿಲ ಪರಿವಾರ'(Puttila parivara) ಬಿಜೆಪಿಯೊಂದಿಗೆ ವಿಲೀನವಾಗಿದೆ. ಅರುಣ್ ಕುಮಾರ್ ಪುತ್ತಿಲರು(Arun kumar…

