ಶನಿವಾರ, 24 ಅಕ್ಟೋಬರ್ 2026

Puttur accident news

Accident

ಪುತ್ತೂರಿನಿಂದ ಮುಳ್ಳಯ್ಯನಗಿರಿಗೆ ಟ್ರಿಪ್‌ ಹೋದವರ ಜೀಪ್‌ ಪಲ್ಟಿ: 7 ಮಂದಿಗೆ ಗಾಯ

ಚಿಕ್ಕಮಗಳೂರು: ಪುತ್ತೂರಿನಿಂದ ಮುಳ್ಳಯ್ಯನಗಿರಿಗೆ ಟ್ರಿಪ್‌ ಹೋಗಿದ್ದವರ ಜೀಪ್‌ ಪಲ್ಟಿಯಾಗಿದ್ದು, ಏಳು ಜನರಿಗೆ ಗಾಯವಾಗಿರುವ ಕುರಿತು ವರದಿಯಾಗಿದೆ.ಚಿಕ್ಕಮಗಳೂರು: ಪುತ್ತೂರಿನಿಂದ ಮುಳ್ಳಯ್ಯನಗಿರಿಗೆ ಟ್ರಿಪ್‌ ಹೋಗಿದ್ದವರ ಜೀಪ್‌ ಪಲ್ಟಿಯಾಗಿದ್ದು, ಏಳು ಜನರಿಗೆ ಗಾಯವಾಗಿರುವ ಕುರಿತು ವರದಿಯಾಗಿದೆ. ಈ ಘಟನೆ ಮುಳ್ಳಯ್ಯನಗಿರಿ ಮಾರ್ಗದ ತಿಪ್ಪನಹಳ್ಳಿ…

News

Puttur: ಪುತ್ತೂರು: ಕಾರು-ಆಟೋರಿಕ್ಷಾ ನಡುವೆ ಭೀಕರ ರಸ್ತೆ ಅಪಘಾತ: ಇಬ್ಬರು ಗಂಭೀರ

Puttur: ಪುತ್ತೂರು: ಸ್ವಿಫ್ಟ್‌ ಕಾರ್‌ ಮತ್ತು ಆಟೋ ರಿಕ್ಷಾ ಮತ್ತು ಲಾರಿ ನಡುವೆ ಡಿಕ್ಕಿ ನಡೆದಿದ್ದು, ಈ ಘಟನೆಯಲ್ಲಿ ಆಟೋ ರಿಕ್ಷಾದಲ್ಲಿದ್ದ ಇಬ್ಬರಿಗೆ ಗಂಭೀರ ಗಾಯವಾಗಿದೆ ಎಂದು ವರದಿಯಾಗಿದೆ. ಈ ಘಟನೆ ನೆಹರು ನಗರದಲ್ಲಿ ನಡೆದಿದೆ. ಘಟನೆಯ ಕುರಿತು…

Karnataka State Politics Updates

Kavu Hemanatha Shetty: ಕಾವು ಹೇಮನಾಥ ಶೆಟ್ಟಿ ಪ್ರಯಾಣ ಮಾಡುತ್ತಿದ್ದ ಕಾರು ಅಪಘಾತ

Puttur: KPCC ಮುಖಂಡ ಕಾವು ಹೇಮನಾಥ ಶೆಟ್ಟಿ ಪ್ರಯಾಣ ಮಾಡುತ್ತಿದ್ದ ಕಾರು ಇನ್ನೊಂದು ಕಾರಿನ ಮಧ್ಯೆ ಪುತ್ತೂರಿನ ಹೊರವಲಯ ಬೆದ್ರಾಳದಲ್ಲಿ ಪುತ್ತೂರು-ಸುಬ್ರಹ್ಮಣ್ಯ ರಸ್ತೆಯಲ್ಲಿ ಫೆ.24 ರ ತಡ ರಾತ್ರಿ ಅಪಘಾತ ನಡೆದಿರುವ ಕುರಿತು ವರದಿಯಾಗಿದೆ. ಇದನ್ನೂ ಓದಿ: Gruhalakshmi…

ದಕ್ಷಿಣ ಕನ್ನಡ

Uppinangady: ನೇತ್ರಾವತಿ ಸೇತುವೆಯ ಮೇಲೆ ಸರಣಿ ಅಪಘಾತ!

Puttur: ಉಪ್ಪಿನಂಗಡಿ ನೇತ್ರಾವತಿ ಸೇತುವೆಯ ಮೇಲೆ ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿರುವ ಘಟನೆ ನಡೆದಿದೆ. ಬೆಳ್ತಂಗಡಿ ಕಡೆಯಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ನಾಲ್ಕು ಕಾರುಗಳು ಉಪ್ಪಿನಂಗಡಿ ಸೇತುವೆ ಮೇಲೆ ಒಂದರ ಹಿಂದೆ ಒಂದರಂತೆ ಡಿಕ್ಕಿಯಾಗಿದೆ. ಈ ಕಾರಣದಿಂದ…

ದಕ್ಷಿಣ ಕನ್ನಡ

Puttur: ಕಾರು -ದ್ವಿಚಕ್ರ ವಾಹನ ಅಪಘಾತ ,ದ್ವಿಚಕ್ರ ವಾಹನ ಸವಾರ ಮೃತ್ಯು

ದ್ವಿಚಕ್ರ ವಾಹನ ಸವಾರ ನೈತಾಡಿಯ ಇಸ್ಮಾಯಿಲ್ ಮೃತಪಟ್ಟಿದ್ದಾರೆ. ಇಸ್ಮಾಯಿಲ್ ಬೆಳಿಗ್ಗೆ ಕಲ್ಲರ್ಪೆಯಲ್ಲಿರುವ ತಮ್ಮ ಜಮೀನಿಗೆ ಹೋಗುವ ವೇಳೆ ಈ ಅಪಘಾತ ಸಂಭವಿಸಿದೆ.