ಶನಿವಾರ, 24 ಅಕ್ಟೋಬರ್ 2026

Puttur Death news

ದಕ್ಷಿಣ ಕನ್ನಡ

Puttur: ಪಿಕ್ಸೆಲ್ ಕ್ರಿಯೇಟಿವ್ ಸಂಸ್ಥೆಯ ಪಾಲುದಾರ ಪ್ರಶಾಂತ್ ಪಲ್ಲತ್ತಡ್ಕ ನಿಧನ

Puttur: ಪಿಕ್ಸೆಲ್ ಕ್ರಿಯೇಟಿವ್ ಸಂಸ್ಥೆಯ ಪಾಲುದಾರ ಕೆಯ್ಯೂರು ಗ್ರಾಮದ ಪ್ರಶಾಂತ್ ಪಲ್ಲತ್ತಡ್ಕ (32.ವ) ಅಲ್ಪಕಾಲದ ಅನಾರೋಗ್ಯದಿಂದ ಅ.31ರಂದು ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು(Puttur). ಸಭೆ, ಸಮಾರಂಭಗಳಿಗೆ ಎಲ್.ಇ.ಟಿ.ಗಳನ್ನು ಅಳವಡಿಸುವ ಕಾರ್ಯ ಮಾಡುತ್ತಿದ್ದ ಪ್ರಶಾಂತ್ ರವರು ಕೆಲ ದಿನಗಳಿಂದ…

ದಕ್ಷಿಣ ಕನ್ನಡ

Dakshina Kannada: ಪುತ್ತೂರು ನಗರಸಭಾ ಸದಸ್ಯ ಶಕ್ತಿಸಿನ್ಹಾ ಹೃದಯಾಘಾತದಿಂದ ನಿಧನ

Dakshina Kannada:ಪುತ್ತೂರು:ನೆಲ್ಲಿಕಟ್ಟೆ ನಿವಾಸಿ ನಗರಸಭಾ ಸದಸ್ಯ ಶಕ್ತಿಸಿನ್ಹಾ ಅವರು ಅ.17 ರಂದು ಹೃದಯಾಘಾತದಿಂದ ನಿಧನಹೊಂದಿದರು. ಶಕ್ತಿ ಸಿನ್ಹ ಅವರು ನೆಲ್ಲಿಕಟ್ಟೆಯ ಮನೆಯಲ್ಲಿದ್ದ ವೇಳೆ ತೀವ್ರ ಎದೆನೋವು ಕಾಣಿಸಿಕೊಂಡಿತ್ತು.ಈ ಹಿನ್ನಲೆಯಲ್ಲಿ ಬೆಳಿಗ್ಗೆ ಅವರನ್ನು ಅವರ ಮಗಳು ಪುತ್ತೂರು ಆಸ್ಪತ್ರೆಗೆ ಕರೆದುಕೊಂಡು…

ದಕ್ಷಿಣ ಕನ್ನಡ

ಪುತ್ತೂರು ತಾ.ಪಂ.ನಲ್ಲಿ ರೆಕಾರ್ಡ್ ರೂಂ ನಿರ್ವಹಣೆ ಉದ್ಯೋಗಿ ಹರೀಶ್ ಕರ್ಕುಂಜ ನಿಧನ

ತಾಲೂಕು(Puttur) ಕಛೇರಿಯಲ್ಲಿ ತಾತ್ಕಾಲಿಕ ನೆಲೆಯಲ್ಲಿ ರೆಕಾರ್ಡ್ ರೂಮ್ ನಿರ್ವಹಣೆ ಉದ್ಯೋಗಿಯಾಗಿ ಸೇವೆ ಸಲ್ಲಿಸುತ್ತಿದ್ದ ಕರ್ಕುಂಜ ನಿವಾಸಿ, ಹರೀಶ್(ವ.45) ಆ.22 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

News

ದಕ್ಷಿಣ ಕನ್ನಡ: ಸೌದೆ ಹೊರಲು ಹೋಗಿದ್ದ ವ್ಯಕ್ತಿ ಬೆನ್ನಟ್ಟಿದ ಕಣಜದ ಹುಳು, ವ್ಯಕ್ತಿ ಸಾವು

ಕಣಜದ ಹುಳು ಕಡಿದು ಗಂಭೀರ ಗಾಯೊಗೊಂಡಿದ್ದ ಒಳಮೊಗ್ರು ಗ್ರಾಮದ ಕೈಕಾರ ನಿವಾಸಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ದಕ್ಷಿಣ ಕನ್ನಡ

Puttur: ಕಾರು -ದ್ವಿಚಕ್ರ ವಾಹನ ಅಪಘಾತ ,ದ್ವಿಚಕ್ರ ವಾಹನ ಸವಾರ ಮೃತ್ಯು

ದ್ವಿಚಕ್ರ ವಾಹನ ಸವಾರ ನೈತಾಡಿಯ ಇಸ್ಮಾಯಿಲ್ ಮೃತಪಟ್ಟಿದ್ದಾರೆ. ಇಸ್ಮಾಯಿಲ್ ಬೆಳಿಗ್ಗೆ ಕಲ್ಲರ್ಪೆಯಲ್ಲಿರುವ ತಮ್ಮ ಜಮೀನಿಗೆ ಹೋಗುವ ವೇಳೆ ಈ ಅಪಘಾತ ಸಂಭವಿಸಿದೆ.

ದಕ್ಷಿಣ ಕನ್ನಡ

Puttur: ಎರಡು ತಿಂಗಳ ಹಿಂದೆ ಮದುವೆಯಾದ ಯುವತಿ ತವರು ಮನೆಯಲ್ಲಿ ಆತ್ಮಹತ್ಯೆ

ಎರಡು ತಿಂಗಳ ಹಿಂದೆಯಷ್ಟೆ ವಿವಾಹವಾಗಿದ್ದ ನವ ವಿವಾಹಿತೆಯೋರ್ವರು ತವರು ಮನೆಯಲ್ಲಿ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ