News
Sanjiva Mathandur: ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ಅವರಿಗೆ ಹಾವು ಕಡಿತ ಆಸ್ಪತ್ರೆಗೆ ದಾಖಲು
ಪುತ್ತೂರು: ವಿಷಜಂತುವೊಂದರಿಂದ ಕಡಿತಕ್ಕೊಳಗಾಗಿ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಸಂಜೆ ಹೊತ್ತು ಸ್ಥಳೀಯ ಕಾರ್ಯಕರ್ತರೊಂದಿಗೆ ಮಾತನಾಡುತ್ತಿರುವಾಗ ಮನೆಯ ಬಳಿ ಈ ಘಟನೆ ನಡೆದಿದೆ. ಮಂಡಲದ ಹಾವು ಕಚ್ಚಿದ್ದು, ತಕ್ಷಣ ಅವರನ್ನು ಪುತ್ತೂರಿನ ಮಹಾವೀರ…

