ಮಂಗಳವಾರ, 27 ಅಕ್ಟೋಬರ್ 2026
Trending

Putturu DYSP dr.gana p kumar

ದಕ್ಷಿಣ ಕನ್ನಡ

ಪುತ್ತೂರು ಉಪವಿಭಾಗದ ಡಿವೈಎಸ್ಪಿ ಡಾ. ಗಾನಾ ಪಿ ಕುಮಾರ್ ಅವರಿಗೆ ವರ್ಗಾವಣೆ

ಪುತ್ತೂರು : ಉಪವಿಭಾಗದ ಡಿವೈಎಸ್ಪಿಯಾಗಿದ್ದ ಡಾ. ಗಾನಾ ಪಿ ಕುಮಾರ್ ಅವರನ್ನು ವರ್ಗಾವಣೆಗೊಳಿಸಿ, ಕರ್ನಾಟಕ ರಾಜ್ಯದ ಪೊಲೀಸ್‌ ಮಹಾನಿರ್ದೇಶಕರು ಆ.19 ರಂದು ಆದೇಶ ಹೊರಡಿಸಿದ್ದಾರೆ. ಅವರ ಜಾಗಕ್ಕೆ ಪ್ರಸ್ತುತ ಬೆಂಗಳೂರಿನಲ್ಲಿ ಸಿಐಡಿಯಲ್ಲಿ ಡಿವೈಎಸ್ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ವೀರಯ್ಯ ಹಿರೇಮಠ…