Crime
ಪುತ್ತೂರು: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಗಲಾಟೆ-ಮೂವರ ವಿರುದ್ಧ ಪ್ರಕರಣ ದಾಖಲು
ಪುತ್ತೂರು; ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಪರಸ್ಪರ ಹೊಡೆದಾಡಿಕೊಂಡು ಸಾರ್ವಜನಿಕ ಶಾಂತಿ ಭಂಗಪಡಿಸಿದ ಆರೋಪದಲ್ಲಿ ಮೂವರು ಸೇರಿ ಇತರರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಜು.2 ರಂದು ಕೆಲ ಯುವಕರು ಬಸ್ ನಿಲ್ದಾಣದ…

