ಸೋಮವಾರ, 26 ಅಕ್ಟೋಬರ್ 2026
Trending

Putturu

News

Puthuru : ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ ಪ್ರಕರಣ- ಮೊಟೆತ್ತಡ್ಕ ನಿವಾಸಿ ಅಬ್ದುಲ್ ರಹಿಮಾನ್‌ಗೆ 5 ವರ್ಷ ಜೈಲು!!

Putturu: ಸುಮಾರು 9 ವರ್ಷಗಳ ಹಿಂದೆ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಪುತ್ತೂರು ತಾಲ್ಲೂಕಿನ ಮೊಟೆತ್ತಡ್ಕ ನಿವಾಸಿ ಅಬ್ದುಲ್ ರಹಿಮಾನ್‌ಗೆ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ‌ನ್ಯಾಯಾಲಯ ಐದು ವರ್ಷ ಜೈಲು ಶಿಕ್ಷೆ ಹಾಗೂ ₹ 40 ಸಾವಿರ ದಂಡ ವಿಧಿಸಿ ಆದೇಶ ಮಾಡಿದೆ.

News

Putturu: ಎರಡೂವರೆ ವರ್ಷದ ಹಿಂದೆ ಬೈಕ್‌ ಡಿಕ್ಕಿಯಾಗಿ ಮಹಿಳೆ ಸಾವನನಪ್ಪಿದ ಪ್ರಕರಣ – ಸವಾರನಿಗೆ ದಂಡ, ಮಾಲೀಕನಿಗೆ 2 ವರ್ಷ ಜೈಲು !!

Putturu: ಪುತ್ತೂರು ತಾಲ್ಲೂಕಿನಲ್ಲಿ ಎರಡೂವರೆ ವರ್ಷದ ಹಿಂದೆ ಬೈಕ್‌ ಡಿಕ್ಕಿಯಾಗಿ ಮಹಿಳೆಯೊಬ್ಬರು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ನ್ಯಾಯಾಲಯವು ತೀರ್ಪು ನೀಡಿದೆ.

ದಕ್ಷಿಣ ಕನ್ನಡ

Putturu : ಕೂಲಿ ಕಾರ್ಮಿಕನ ಮೃತದೇಹ ರಸ್ತೆ ಬದಿ ಇರಿಸಿದ ಪ್ರಕರಣ – ಪ್ರಮುಖ ಆರೋಪಿ ಹೆನ್ರಿ ತಾವೋ ಸೇರಿ ಮೂವರು ಅರೆಸ್ಟ್ !!

Putturu: ಪುತ್ತೂರಿನ ಸಾಲ್ಮರ ಕೆರೆಮೂಲೆಯಲ್ಲಿ ಕೂಲಿ ಕಾರ್ಮಿಕನ ಮೃತದೇಹವನ್ನು ರಸ್ತೆ ಬದಿಯಲ್ಲಿ ಇರಿಸಿ ಹೋಗಿರುವ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿ ಹೆನ್ರಿ ತಾವೋ ಸಹಿತ ಮೂವರನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.   ಆರೋಪಿಗಳು ಕೆಲಸಕ್ಕೆ ಬಂದಿದ್ದ ಕೂಲಿ ಕಾರ್ಮಿಕ…

ದಕ್ಷಿಣ ಕನ್ನಡ

Puttur: ಪುತ್ತೂರು: ಅಪ್ರಾಪ್ತ ವಿದ್ಯಾರ್ಥಿಯನ್ನು ಕರೆದೊಯ್ದು ಲೈಂಗಿಕ ಕಿರುಕುಳ: ಆರೋಪಿ ಅರೆಸ್ಟ್!

Puttur: ಪುತ್ತೂರು ಪಿ.ಜಿ.ಯೊಂದರಲ್ಲಿದ್ದ ಕಾಸರಗೋಡು ಮೂಲದ ಅಪ್ರಾಪ್ತ ಳನ್ನು ಮನವೊಲಿಸಿ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಯುವಕನ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸ್‌ ಪ್ರಕರಣ ದಾಖಲಾಗಿದ್ದು, ಇದೀಗ ಆರೋಪಿಯನ್ನು ಬಂಧಿಸಿದ್ದಾರೆ.

News

Putturu : ಪಿಕಪ್ ನಲ್ಲಿ ಮೃತ ದೇಹ ತಂದು ಮನೆ ಮುಂದೆ ಹಾಕಿ ಹೋದ ಪ್ರಕರಣ – ಮಿಲ್‌ಗೆ ಬೀಗ, ಪಿಕಪ್‌ ವಶಕ್ಕೆ

Putturu : ಕಟ್ಟಡ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿ ಮೇಸ್ತ್ರಿಗೆ ಸಹಾಯಕನಾಗಿ ಕೆಲಸ ನಿರ್ವಹಿಸಲೆಂದು ವೃದ್ಧರೋರ್ವರನ್ನು ಮನೆಯಿಂದ ಕರೆದುಕೊಂಡು ಹೋಗಿದ್ದು ಸಂಜೆ ವೇಳೆ ಮೇಸ್ತ್ರಿಯು ಅವರ ಮೃತದೇಹವನ್ನು ಪಿಕಪ್‌ನಲ್ಲಿ ತಂದು ಮನೆ ಮುಂಭಾಗದ ರಸ್ತೆಯಲ್ಲಿ ಮಲಗಿಸಿ ಹೋಗಿದ್ದಾರೆ ಎಂಬ ಆರೋಪ ಪುತ್ತೂರಿನಲ್ಲಿ(Putturu) ಬಾರಿ ಸದ್ದು ಮಾಡುತ್ತಿದೆ.

ದಕ್ಷಿಣ ಕನ್ನಡ

Putturu : ಆಭರಣ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಆತ್ಮಹತ್ಯೆಗೆ ಶರಣು!!

Putturu: ಪುತ್ತೂರಿನ ಆಭರಣ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಬನ್ನೂರಿನ ನಂದಿಲ ನಿವಾಸಿ ಕಿರಣ್‌ ಕುಮಾರ್‌ ಆಚಾರ್ಯ (42)ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Crime

Mangaluru: ಪುತ್ತೂರು ಸಮೀಪದ ಕಾಡಿನಲ್ಲಿ ಮಹಿಳೆಯ ತಲೆ ಬುರುಡೆ ಹಾಗೂ ಎಲುಬುಗಳು ಪತ್ತೆ

Mangaluru: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಪುತ್ತೂರು (Puttur) ತಾಲೂಕಿನ ಕುಂಬ್ರದ ಒಳಮೊಗ್ರು ಗ್ರಾಮದ ಕಾಡಿನಲ್ಲಿ ಮಹಿಳೆಯ ತಲೆಬುರುಡೆ ಮತ್ತು ಎಲುಬುಗಳು ಪತ್ತೆಯಾಗಿರುವ ಮಾಹಿತಿ ಬೆಳಕಿಗೆ ಬಂದಿದೆ.

News

Puttur: ಪುತ್ತೂರಿನ ಖ್ಯಾತ ಮಳಿಗೆ ಶ್ರೀಧ‌ರ್ ಭಟ್ ಬ್ರದರ್ಸ್‌ನ ಮಾಲಕ ನಿಧನ!

Puttur: ಪುತ್ತೂರಿನ (Puttur) ಖ್ಯಾತ ಮಳಿಗೆ ಶ್ರೀಧ‌ರ್ ಭಟ್ ಬ್ರದರ್ಸ್‌ನ ಮಾಲಕ ಮೋಹನ್‌ದಾಸ್ ಭಟ್ (79) ನಿಧನರಾಗಿದ್ದಾರೆ. ಸುಮಾರು 65 ವರ್ಷಗಳಿಂದ ಶ್ರೀಧ‌ರ್ ಭಟ್ ಬ್ರದರ್ಸ್ ಉದ್ಯಮವನ್ನು ಯಶಸ್ವಿಯಾಗಿ ನಡೆಸಿದ ಅವರು ಸಂಸ್ಥೆಯಲ್ಲಿ ಜ್ಯುವೆಲ್ಲರ್ಸ್ ಫರ್ನಿಚರ್ಸ್ ಇಲೆಕ್ಟೋನಿಕ್ ಉದ್ಯಮಗಳನ್ನು…

ದಕ್ಷಿಣ ಕನ್ನಡ

Putturu : ‘ಬಿಲ್ಲವ ಸಮಾಜದ 1 ಲಕ್ಷ ಹೆಣ್ಣು ಮಕ್ಕಳು ವೇಶ್ಯೆಯರು’ ಎಂದು ಆರೋಪಿಸಿದ ಪ್ರಕರಣ – ಅರಣ್ಯಾಧಿಕಾರಿ ಸಂಜೀವ ಪೂಜಾರಿ ಬಂಧನಕ್ಕೆ ಹಿಂದೂ ಸಂಘಟನೆಗಳ ಪಟ್ಟು!!

Putturu : ಭಜನೆ ಮತ್ತು ಬಿಲ್ಲವ ಸಮುದಾಯದ ಯುವತಿರ ವಿರುದ್ದ ಹೇಳಿಕೆ ನೀಡಿದ್ದ ಅರಣ್ಯ ಇಲಾಖೆ ಉಪ ಅರಣ್ಯಾಧಿಕಾರಿ ಸಂಜೀವ ಪೂಜಾರಿ ವಿರುದ್ದ ಹಿಂದೂಪರ ಸಂಘಟನೆಗಳು ಪುತ್ತೂರು ಡಿವೈಎಸ್ಪಿ ಕಛೇರಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿವೆ.