ಸೋಮವಾರ, 26 ಅಕ್ಟೋಬರ್ 2026
Trending

Putturu

Karnataka State Politics Updates

Asha Timmappa : ಪುತ್ತೂರು : ಆಶಾ ತಿಮ್ಮಪ್ಪ ಗೆಲುವಿಗೆ ಸಂಘ ತಂತ್ರಗಾರಿಕೆ : ಪುತ್ತಿಲ ಮನವೊಲಿಕೆಗೆ ಮುಂದಾದ ಹಿರಿಯರು,ಇಂದು ನಿರ್ಧಾರ

ಮೇ 10ರಂದು ನಡೆಯುವ ರಾಜ್ಯ ವಿಧಾನಸಭಾ ಚುನಾವಣೆಗೆ ವುತ್ತೂರು ಕ್ಷೇತ್ರಕ್ಕೆ ಸಂಬಂಧಿಸಿ ಬಿಜೆಪಿಯಲ್ಲಿ ಅಭ್ಯರ್ಥಿ ಘೋಷಣೆ ಆಗಿದೆ.

ದಕ್ಷಿಣ ಕನ್ನಡ

ಉಪ್ಪಿನಂಗಡಿ : ಬೈಕ್ ಮೇಲೆ ಪಲ್ಟಿಯಾಗಿ ಬಿದ್ದ ಬೊಲೆರೋ ,ಬೈಕ್ ಸವಾರ ಸಾವು

Uppinangadi: ಬೈಕ್‌ ಮೇಲೆ ಬೊಲೆರೋ ಪಲ್ಟಿಯಾಗಿ ಬಿದ್ದ ಪರಿಣಾಮ ಬೈಕ್‌ ಸವಾರ ಮೃತಪಟ್ಟ ಘಟನೆ ಬಜತ್ತೂರು ಗ್ರಾಮದ ಕೆಮ್ಮಾರದ ಓಡ್ಲದಲ್ಲಿ ಸೋಮವಾರ ನಡೆದಿದೆ.

ದಕ್ಷಿಣ ಕನ್ನಡ

ಪುತ್ತೂರು: ಡಾ| ಶ್ರೀಧರ ಭಂಡಾರಿ ಅವರ ಸಂಸ್ಮರಣೆ ಹಾಗೂ “ಡಾ| ಶ್ರೀಧರ ಭಂಡಾರಿ ಯಕ್ಷದೇಗುಲ ಪ್ರಶಸ್ತಿ’ ಪ್ರದಾನ ಸಮಾರಂಭ

Dr. Shridhara Bhandari: ಪುತ್ತೂರು: ಯಕ್ಷಗಾನದ ಸಿಡಿಲಮರಿ, ಶತ ಧಿಗಿಣಗಳ ಸರದಾರ ಖ್ಯಾತಿಯ ಪುತ್ತೂರು ಡಾ| ಶ್ರೀಧರ ಭಂಡಾರಿ ಅವರ ಸಂಸ್ಮರಣೆ

latest

Putturu: ಸವಣೂರು ಕೆರೆಯ ಸುತ್ತಲಿನ ಸರಕಾರಿ ಜಾಗ ಒತ್ತುವರಿ ವಿಚಾರ : ಕಂದಾಯ ಇಲಾಖೆ ಸ್ಪಂದಿಸದಿದ್ದರೆ ಸದಸ್ಯರ ಸಾಮೂಹಿಕ ರಾಜೀನಾಮೆಯ ಎಚ್ಚರಿಕೆ

Putturu: ಸವಣೂರು ಗ್ರಾಪಂ ವ್ಯಾಪ್ತಿಯಲ್ಲಿರುವ ಕಂಚಿಕಾರ ಕೆರೆಯ ಸುತ್ತಲಿನ ಸರಕಾರಿ ಜಾಗವನ್ನು ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡಿಕೊಂಡಿದ್ದು, ಕೆರೆ ಸುತ್ತಲಿನ ಜಾಗದ ಅತಿಕ್ರಮಣದ ಬಗ್ಗೆ ಗ್ರಾಪಂ ನಿರ್ಣಯ ಕೈಗೊಂಡಿದೆ.

ದಕ್ಷಿಣ ಕನ್ನಡ

ಮದ್ಯಪ್ರಿಯರೇ ಗಮನಿಸಿ ! ಫೆ.11 ರಂದು ತಾಲೂಕಿನ ಎಲ್ಲಾ ಬಾರ್‌ಗಳು ಬಂದ್‌

ಮದ್ಯ ಪ್ರಿಯರೇ ನಿಮಗೊಂದು ಶಾಕಿಂಗ್‌ ನ್ಯೂಸ್‌. ಪೊಲೀಸ್‌ ಇಲಾಖೆಯ ಈ ಸೂಚನೆ ನಿಮಗೆ ಬೇಸರ ಮೂಡಿಸಬಹುದು. ಏಕೆಂದರೆ ಫೆ.11 ಶನಿವಾರದಂದು ಪುತ್ತೂರು ತಾಲೂಕಿನ ಎಲ್ಲಾ ಬಾರ್, ವೈನ್ ಶಾಪ್ ಗಳನ್ನು ಮುಂಜಾನೆಯಿಂದ ಸಂಜೆಯವರೆಗೆ ಬಂದ್‌ ಮಾಡಬೇಕು ಎನ್ನುವ ಸೂಚನೆಯೊಂದನ್ನು…

latest

ಪುತ್ತೂರು : ಶಾಲಾ ಬಳಿ ಮೂರು ದ್ವಿಚಕ್ರ ವಾಹನಗಳ ನಡುವೆ ಅಪಘಾತ | ಓರ್ವನಿಗೆ ಗಂಭೀರ ಗಾಯ

ಪುತ್ತೂರು: ನರಿಮೊಗರು ಶಾಲಾ ಬಳಿ ಮೂರು ಸ್ಕೂಟರ್‌ಗಳ ಬೆಳ್ಳಂಬೆಳಗೆ ನಡೆದಿದೆ. ಪುತ್ತೂರು ಕಡೆಗೆ ಬರುತ್ತಿದ್ದ ಸ್ಕೂಟರ್ ಚಾಲಕನ ನಿಯಂತ್ರಣ ತಪ್ಪಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಎರಡು ಸ್ಕೂಟರ್‌ಗಳಿಗೆ ಡಿಕ್ಕಿಯಾಗಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟರ್ ಸವಾರರೊಬ್ಬರು ತೀವ್ರ ಗಾಯಗೊಂಡಿದ್ದು…

ದಕ್ಷಿಣ ಕನ್ನಡ

ಕಡಬ : ಸಾಮಾಜಿಕ ಜಾಲತಾಣದಲ್ಲಿ ಧರ್ಮನಿಂದನೆ ಆರೋಪ | ಉಪವಲಯ ಅರಣ್ಯಾಧಿಕಾರಿಯ ವಿರುದ್ದ ವಿ.ಹಿಂ.ಪ ದೂರು

ಕಡಬ: ಸಾಮಾಜಿಕ ಜಾಲತಾಣದಲ್ಲಿ ಧರ್ಮನಿಂದನೆಮಾಡಿರುವ ಆರೋಪದಲ್ಲಿ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಎಂಬವರ ವಿರುದ್ಧ ಕಡಬ ವಿ.ಹಿಂ.ಪ, ಬಜರಂಗದಳ ಕಡಬ ಪೋಲಿಸರಿಗೆ ದೂರು ನೀಡಿದ್ದಾರೆ. ಅಲ್ಲದೆ ಪುತ್ತೂರು ಅರಣ್ಯ ಇಲಾಖೆಯ ಕಛೇರಿಯ ಎದುರು ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ…

ದಕ್ಷಿಣ ಕನ್ನಡ

ಬೆಳ್ಳಾರೆಯ ಯುವ ಉದ್ಯಮಿ ನವೀನ್ ಕಾಮಧೇನು ಅಪಹರಣ ಪ್ರಕರಣ | ಕಾಂಗ್ರೆಸ್ ನಾಯಕಿ ದಿವ್ಯಪ್ರಭಾ ಚಿಲ್ತಡ್ಕ ಸಹಿತ 6 ಜನರ ವಿರುದ್ಧ ಪ್ರಕರಣ

ಸುಳ್ಯ : ಬೆಳ್ಳಾರೆಯ ಪ್ರತಿಷ್ಟಿತ ಕಾಮಧೇನು ಜ್ಯುವೆಲ್ಲರ್ಸ್ ಮಾಲಕ ನವೀನ್ ಗೌಡ ಕಾಮಧೇನು ಎಂವರನ್ನು ಅಪಹರಿಸಿದ ಆರೋಪದಡಿ 6 ಜನರ ವಿರುದ್ಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿ. 19 ರಂದು ಮಧ್ಯಾಹ್ನ ಆಂಬ್ಯುಲೆನ್ಸ್ ಸಹಿತ ಕೆಲವು…

latest

ಇನ್ನೊಂದು ಮದುವೆಯಾಗಲು ಗಂಡನಿಗೆ ಒಪ್ಪಿಗೆ ಕೊಡಲು ಮಹಿಳೆಗೆ ಹಿಂಸೆ ಆರೋಪಿಗಳಿಗೆ ಜೈಲು ಶಿಕ್ಷೆ

ಪುತ್ತೂರು:ಇನ್ನೊಂದು ಮದುವೆಯಾಗಲು ಒಪ್ಪಿಗೆ ಕೊಡುವಂತೆ ಮಹಿಳೆಯೊಬ್ಬರಿಗೆ ಆಕೆಯ ಗಂಡನ ಸಂಬಂಧಿಕರು ಒತ್ತಡ ಹೇರಿ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿದ ಆರೋಪದಲ್ಲಿ ಉಪ್ಪಿನಂಗಡಿ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದರ ಆರೋಪಿಗಳಿಗೆ ಬೆಳ್ತಂಗಡಿ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿ…

div class="ere-sticky">