ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರ ಕಾರ್ಯಾಚರಣೆ : ಅಂತರಾಜ್ಯ ಕಳ್ಳನ ಬಂಧನ
ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ ಅಂತರಾಜ್ಯ ಮನೆಕಳ್ಳನನ್ನು ಬಂಧಿಸಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಕಳೆದ ವರ್ಷ 2021ನೇ ಜುಲೈ ತಿಂಗಳಿನಲ್ಲಿ ಕೆಯ್ಯೂರು ಗ್ರಾಮದ ಕಟ್ಟತ್ತಾರು, ಕೆಯ್ಯೂರು, ಮಾಡಾವು ಪರಿಸರದಲ್ಲಿ ಸರಣಿ ಮನೆ ಕಳ್ಳತನ ನಡೆದ…










