ತನ್ನದೇ ಕುಟುಂಬದ ನಾಲ್ವರನ್ನು ಹತ್ಯೆ ಮಾಡಿದ್ದ ಉಪ್ಪಿನಂಗಡಿಯ ಪ್ರವೀಣ್ ಜೈಲಿನಿಂದ ಬಿಡುಗಡೆಗೆ ಕುಟುಂಬಸ್ಥರ ಆಕ್ಷೇಪ
ಪುತ್ತೂರು: ತನ್ನದೇ ಕುಟುಂಬದ ನಾಲ್ವರನ್ನು 1994ರಲ್ಲಿ ವಾಮಂಜೂರಿನಲ್ಲಿ ಹತ್ಯೆ ಮಾಡಿದ್ದ ಪ್ರವೀಣ್ ಕುಮಾರ್ನನ್ನು ಸ್ವಾತಂತ್ರ್ಯದ ಅಮೃತ ಮಹೋತ್ಸವ ಪ್ರಯುಕ್ತ ಸನ್ನಡತೆ ಆಧಾರದಲ್ಲಿ ಬಿಡುಗಡೆ ಮಾಡಲು ಸರಕಾರ ಸಿದ್ಧತೆ ನಡೆಸುತ್ತಿದ್ದು, ಇದಕ್ಕೆ ಸಂತ್ರಸ್ತರ ಕುಟುಂಬದವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈತನನ್ನು…







