ಪುತ್ತೂರು: ಅಕ್ರಮ ಗೋಸಾಗಾಟ: ಇಬ್ಬರ ಬಂಧನ, ಜಾನುವಾರು ಹಾಗೂ ವಾಹನ ವಶಕ್ಕೆ
ಪುತ್ತೂರು: ಅಕ್ರಮವಾಗಿ ಜಾನುವಾರನ್ನು ಸಾಗಾಟ ಮಾಡುತ್ತಿದ್ದ ಆರೋಪದ ಮೇಲೆ ಪುತ್ತೂರು ಗ್ರಾಮಾಂತರ ಪೊಲೀಸರು ಇಬ್ಬರನ್ನು ಬಂಧಿಸಿ, ಒಂದು ಜಾನುವಾರು ಹಾಗೂ ಪಿಕ್‌ಅಪ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಜೂನ್ 25ರಂದು ಸಂಜೆ ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸ್ ಉಪನಿರೀಕ್ಷಕಿ ಸುಷ್ಮಾ ಜಿ.…









